ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ತತ್ವಜ್ಞಾನಿ ದಿನಾಚರಣೆ
ಮೈಸೂರು : ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿಆದಿ ಜಗದ್ಗುರು ಶ್ರೀ ಶಂಕರಾಚಾರ್ಯರಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ…
ಬಿರುಗಾಳಿಯಿಂದ ನಷ್ಟ ಹೊಂದಿರುವ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ
ಚಾಮರಾಜನಗರ: ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ…
ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮೈಸೂರು : ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥವಾಗಿರುವ ಘಟನೆ ಹುಣಸೂರು…
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರು, ಫೇಲ್ ಎಂದು ತಿಳಿದು ವಿದ್ಯಾರ್ಥಿ ಅತ್ಮಹತ್ಯೆ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಗಿದ್ದರು ಫೇಲ್ ಎಂದು ತಿಳಿದು ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ…
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ.ಎಸ್.ಐಟಿ ತನಿಖೆ ಮಾಡುತ್ತಿದೆ. ನಮ್ಮ ಪೋಲಿಸರ ಬಗ್ಗೆ…
ಮೈಸೂರಿನ ಬಸವ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ
ವಿಶ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ…
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಮೈಸೂರು : ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ…
ನಿಶ್ಚಿತಾರ್ಥ ನಿಂತಿದಕ್ಕೆ ವಿದ್ಯಾರ್ಥಿ ತಲೆ ಕಡಿದು ಹತ್ಯೆ ಹಂತಕ ಪರಾರಿ
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಉತ್ತಮ ಅಂಕ ಗಳಿಸಿ ಪಾಸ್ ಆಗಿದ್ದ ವಿದ್ಯಾರ್ಥಿನಿ ಬರ್ಬರವಾಗಿ ಹತ್ಯೆಯಾಗಿರುವ…
ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ
ಮೈಸೂರು : ನಾಡಿನೆಲ್ಲೇಡೆ ಬಸವ ಜಯಂತಿ ಸಂಭ್ರಮಮೈಸೂರಿನ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಣೆ…
ಅಂಬೇಡ್ಕರ್ ಸಂವಿಧಾನ ಪರಿಚಯಿಸುವ ಕೆಲಸವಾಗಬೇಕು – ಡಿ.ರವಿಶಂಕರ್
ಹೊಸೂರು - ಡಾ.ಬಿ.ಆರ್.ಅAಬೇಡ್ಕರ್ ಜಯಂತಿಯನ್ನು ಸರಕಾರ ಕಾರ್ಯಕ್ರಮವಾಗಿ ಆಚರಣೆ ಮಾಡಿದರೆ ಸಾಲದು. ಪ್ರತಿಯೊಬ್ಬರಿಗೂ ಅಂಬೇಡ್ಕರ್ ಸಂವಿಧಾನವನ್ನು…