ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ 2 ಬಲಿ
ಉಡುಪಿ : ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಎರಡು ಜೀವಗಳು ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು…
ವಿಧಾನ ಸಭಾ ಮಸ್ಟರಿಂಗ್ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಮೈಸೂರು : ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ…
ನಮ್ಮ ರಾಜ್ಯವನ್ನು ಉತ್ತರ ರಾಜ್ಯಕ್ಕೆ ಬಿಜೆಪಿ ಮಾರುತ್ತಿದೆ – ವಿಶ್ವನಾಥ್
ಮೈಸೂರು : ರಾಜ್ಯ ಬಿಜೆಪಿ ನಾಯಕರು ನಮ್ಮ ನಾಡನ್ನು ಉತ್ತರಕ್ಕೆ ಮಾರಲು ಹೊರಟಿದ್ದಾರೆ. ಅದನ್ನು ತಡೆಯಲು…
ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ
ಮೇ. 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೇ.8ರ ಸಂಜೆ ತೆರೆ…
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ ಚಿತ್ರದುರ್ಗಕ್ಕೆ ಮೊದಲ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಳಿಸಿದ್ದು…
ಮೈಸೂರು ದಸರೆ ಗಜ ಪಡೆಯ ಕ್ಯಾಪ್ಟನ್ ಬಲರಾಮ ನಿಧನ
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಶಾಂತ ಸ್ವಭಾವದ ಗಜಗಂಭಿರ್ಯದ ಬಲರಾಮ…
ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರವಾಗಿ ಮತಯಾಚನೆ ಮಾಡಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ
ಮೈಸೂರು : ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರವಾಗಿ ಚಲನಚಿತ್ರ ನಟರಾದ ವಸಿಷ್ಠ ಹಾಗೂ ಹರಿಪ್ರಿಯಾ ದಂಪತಿ…
ಸುಸೂತ್ರ ಚುನಾವಣೆಗೆ ಆರೋಗ್ಯ ಇಲಾಖೆ ಸಜ್ಜು
ಸುಸೂತ್ರ ಚುನಾವಣೆಗೆ ಹಾಗೂ ಚುನಾವಣಾ ಅಕ್ರಮದ ಮೇಲೆ ಹದ್ದಿನ ಕಣ್ಣಿಡಲು ಹಗಲಿರುಳು ಶ್ರಮಿಸಲು ಒಂದು ತಿಂಗಳಿಂದಲೇ…
ಕಾಂಗ್ರೆಸ್ ಗೆದ್ದೆ ಗೆಲ್ಲುತ್ತೆ ಸಂವಾದದಲ್ಲಿ ಸಿದ್ದರಾಮಯ್ಯ ಹೇಳಿಕೆ
- ಈ ಬಾರಿ ನಾವು ಅಧಿಕಾರಕ್ಕೆ ಬರುತ್ತೇವೆ ಸಿದ್ದರಾಮಯ್ಯ - ಪತ್ರಕರ್ತರ ಜೊತೆ ಸಂವಾದದಲ್ಲಿ ಸಿದ್ದರಾಮಯ್ಯ…
ಡಬಲ್ ಇಂಜಿನ್ ಸರ್ಕಾರ ಇದ್ರೆ ಅಭಿವೃದ್ದಿ ವೇಗ ಜಾಸ್ತಿ – ಶ್ರೀವತ್ಸ
ಮೈಸೂರು: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಾಕಷ್ಟು ಅನುಕೂಲತೆಗಳಿವೆ. ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದೆ…