ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮೈಸೂರು : ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥವಾಗಿರುವ ಘಟನೆ ಹುಣಸೂರು…
ಮೈಸೂರಿನ ಬಸವ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ
ವಿಶ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ…
ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ
ಮೈಸೂರು : ನಾಡಿನೆಲ್ಲೇಡೆ ಬಸವ ಜಯಂತಿ ಸಂಭ್ರಮಮೈಸೂರಿನ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಣೆ…
ಅಂಬೇಡ್ಕರ್ ಸಂವಿಧಾನ ಪರಿಚಯಿಸುವ ಕೆಲಸವಾಗಬೇಕು – ಡಿ.ರವಿಶಂಕರ್
ಹೊಸೂರು - ಡಾ.ಬಿ.ಆರ್.ಅAಬೇಡ್ಕರ್ ಜಯಂತಿಯನ್ನು ಸರಕಾರ ಕಾರ್ಯಕ್ರಮವಾಗಿ ಆಚರಣೆ ಮಾಡಿದರೆ ಸಾಲದು. ಪ್ರತಿಯೊಬ್ಬರಿಗೂ ಅಂಬೇಡ್ಕರ್ ಸಂವಿಧಾನವನ್ನು…
ಆರು ವರ್ಷಕ್ಕೆ ಸಾಧನೆಯ ಹಾದಿಯಲ್ಲಿ ಪುಟ್ಟ ಬಾಲಕಿ
ಮೈಸೂರು : ಮಕ್ಕಳ ಪ್ರತಿಭೆಗಳನ್ನು ವಿವಿಧ ರೀತಿಯಲ್ಲಿ ಪ್ರತಿಭೆಗಳನ್ನು ತೋರಿಸಿ ಚಿಕ್ಕ ವಯಸ್ಸಿನಲ್ಲಿ ಸಾಧನೆ ಮಾಡಿ…
ಕೆ.ಆರ್ ಆಸ್ಪತ್ರೆಯ ಶವಾಗಾರದಲ್ಲಿ ಕೈಕೊಟ್ಟ ಶೀತಲ ಯಂತ್ರ : ಕೊಳೆತು ದುರ್ವಾಸನೆ ಬೀರುತ್ತಿರುವ ಮೃತದೇಹಗಳು
ಮೈಸೂರು : ಮೈಸೂರಿನ ಶವಾಗಾರದಲ್ಲಿ ಶೀತಲ ಯಂತ್ರಗಳು ಕೆಟ್ಟು ನಿಂತಿವೆ. ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು…
ಮತ್ತೆ ಪ್ರವಾಸಿಗರ ಕಣ್ಣಿಗೆ ಬಿದ್ದ ಬ್ಲಾಕ್ ಬ್ಯೂಟಿ.ಪ್ರವಾಸಿಗರು ಫುಲ್ ಖುಷ್.
ಮೈಸೂರು : ನಾಗರಹೊಳೆ ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಮತ್ತೆ ಬ್ಲಾಕ್ ಬ್ಯೂಟಿ ದರುಶನ ನೀಡಿದೆ.ಸುಮಾರು…
ಸಾರ್ವಜನಿಕರರಿಂದ ದೂರು ಸ್ವೀಕರಿಸಿದ ಲೋಕಾಯುಕ್ತ ಎಸ್. ಪಿ
ಮೈಸೂರು :ಹೆಚ್.ಡಿ ಕೋಟೆಯ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ಲೋಕಾಯುಕ್ತಾ ಎಸ್ಪಿ ಎಸ್.…
93ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ
ಮೈಸೂರು : 93 ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ.ಸಿಎಂ ಕ್ಷೇತ್ರದಲ್ಲಿ ಮುಂದುವರಿದ ರೈತರ…
ಮಳೆ ಬಂದ ಸಂತಸ : ಹಬ್ಬ ಆಚರಿಸಿದ ಗ್ರಾಮಸ್ಥರು
ಮೈಸೂರು : ಬರಗಾಲದಲ್ಲಿ ವರವಾಗಿ ಬಂದ ವರುಣನನ್ನ ಗ್ರಾಮಸ್ಥರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.ಗ್ರಾಮದಲ್ಲಿ ಹಬ್ಬದಂತೆ ಆಚರಿಸಿ ಮಳೆರಾಯನನ್ನ…