ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ. ದಸರಾ ಒಂದು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಹಿಂದೂ…
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಮೈಸೂರು: ಆಧುನೀಕ ಕಾಲಕಟ್ಟದಲ್ಲಿ ಶಿಕ್ಷಣ ಕ್ಷೇತ್ರವು ಕೇವಲ ಅಂಕಗಳಿಕೆಗೆ ಸೀಮಿತವಾಗದೇ, ಶಿಕ್ಷಣ ರಾಜಕೀಯ, ಆಡಳಿತಾಹಿ ವ್ಯವಸ್ಥೆ ದೂರವಿದ್ದು, ಮಾನವ ಕುಲಕ್ಕೆ ಮಾನವೀಯತೆ ಕಲಿಸಿ ಪ್ರಕೃತಿ ನಿಯಮದಂತೆ ಜೀವನ ಮಾರ್ಗ ನಡೆಸುವ ಸಾಧನವಾಗಬೇಕು. ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಇರಬೇಕು ಎಂದು ನರಸಿಂಹರಾಜ…
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಮೈಸೂರು: ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಸ್ತಾಕ್ ಅವರೇ ನಿಮ್ಮೊಂದಿಗೆ ನಾವಿದ್ದೇವೆಂಬ ನಾಮಫಲಕ ಹಿಡಿದು ಘೋಷಣೆ ಕೂಗುವ ಮೂಲಕ ದಸರಾ ಉದ್ಘಾಟಕರಾಗಿ ಅವರ ಆಯ್ಕೆಯನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.ಮೈಸೂರು ನಗರ(ಜಿಲ್ಲಾ) ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ನಗರದ ಕೋಟೆ ಆಂಜನೇಯ…
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಮೈಸೂರು: ವೇತನ ಸೇರಿ ಇನ್ನಿತರ ಸಮಸ್ಯೆ ಇತ್ಯರ್ಥಕ್ಕೆ ಪ್ರತಿಭಟಿಸುತ್ತಿದ್ದ ಕಾರ್ಮಿಕರ ಸಮಸ್ಯೆ ಆಲಿಸಲು ಬಂದ ಕೈ ಶಾಸಕ ಸ್ವತಃ ತಾವೇ ಧರಣಿ ಕೂರುವ ಎಚ್ಚರಿಕೆ ನೀಡಿ ಕೆಂಡಾಮಂಡಲ ಆದ ಘಟನೆ ನಡೆದಿದೆ.ಮೈಸೂರಿನ ಮಿಷನ್ ಆಸ್ಪತ್ರೆ ಧರಣಿ ಸ್ಥಳದಲ್ಲಿ ಇಂತಹದೊಂದು ಘಟನೆ ನಡೆದಿದೆ.…
ಚುಂಚನಕಟ್ಟೆ ಜಲಪಾತದ ಮೆರಗು
ಹೊಸೂರು- ಸಂಘಟನೆ ಮಂಜುನಾಥ್ - ಶ್ರೀರಾಮನ ನೆಲವೀಡಿನಲ್ಲಿ, ತ್ರಿವಳಿ ಜಿಲ್ಲೆಯ ಜೀವನಾಡಿ ಕಾವೇರಿ ನದಿ ಧನುಷ್ಕೋಟಿಯ ಜಲಪಾತದಲ್ಲಿ ಭೋರ್ಗರೆತದ ನಿನಾದದೊಂದಿಗೆ ಧುಮ್ಮಿಕ್ಕಿ ಹರಿಯುತ್ತಿರುವ ರೌದ್ರ ರಮ್ಯ ರಮಣಿಯ ನೀರಿನ ಅಗಮ್ಯ ಸೌಂದoರ್ಯ ಪ್ರವಾಸಿಗರನ್ನು ತನ್ನೆಡೆಗೆ ಕೈಬೀಸಿ ಕರೆಯುತ್ತಿದೆ.ಹೌದು ಪ್ರಕೃತಿ ನಾಡು ಮಲೆನಾಡಿನ…
ಸೆರೆಯಾದ ಚಿರತೆ ಜೊತೆ ಸೇಲ್ಫಿಗೆ ಯತ್ನ ಯುವಕನ ಮೇಲೆ ಚಿರತೆ ದಾಳಿ
ಮೈಸೂರು : ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ.ಯುವಕನ ಮೇಲೆ ಚಿರತೆ ದಾಳಿಪಾಳು ಮನೆಯಲ್ಲಿ ಅಡಗಿದ್ದ ಚಿರತೆ ಸೆರೆಹಿಡಿದಿದ್ದ ಅರಣ್ಯಾಧಿಕಾರಿಗಳು. ಸೆರೆಯಾದ ಚಿರತೆ ಜೊತೆ ಸೆಲ್ಫಿ ಕ್ಲಿಕ್ಕಿಸಲು ಯತ್ನಿಸಿದ ಯುವಕ.ಯುವಕನ ಮೇಲೆ ದಾಳಿ ನಡೆಸಿದ ಚಿರತೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕ ಮೈಸೂರಿನ…
ಇಲಾಖೆಯಲ್ಲಿ ಲೋಪದೋಷಗಳು ಆಗದಂತೆ ಎಚ್ಚರಿಕೆ ವಹಿಸಲು ಕ್ರಮ
ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಇಲಾಖೆಯ ಯೋಜನೆಗಳ ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು…
ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ
ಮೈಸೂರು : ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.…
ಶೀಘ್ರವೇ ಅಭಿವೃದ್ದಿಗೆ ಚಾಲನೆ – ಶಾಸಕ ಡಿ.ರವಿಶಂಕರ್
ಹೊಸೂರು : ಹರದನಹಳ್ಳಿ ಗ್ರಾಮದ ವಿವಿಧ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕಡಿ.ರವಿಶಂಕರ್ ಹೇಳಿದರು. ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ…
ಯೋಗ ಮಾಡಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಿದರು. ಬಳ್ಳಾರಿಯ JSW ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ…