ಮಹಾ ಮಳೆಗೆ ಹುಣಸೂರಿನ ಹನಗೋಡು ತತ್ತರ
ಮೈಸೂರು : ಹನಗೋಡು ನಲ್ಲಿ ಭಾರಿ ಮಳೆಗೆ ತತ್ತರಿಸಿದ ಜನರು. ಹುಣಸೂರಿನ ಹನಗೋಡಿ ಗ್ರಾಮರಾತ್ರಿ ಜೋರು ಮಳೆಗೆ ಅಪಾರ ಹಾನಿಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತ.ಮನೆಯೊಳಗೆ ನುಗ್ಗಿದ ನೀರನ್ನ ಹೊರಹಾಕುತ್ತಿರುವ ಜನರು. ಕೆರೆಯಂತಾದ ಬಸ್ ನಿಲ್ದಾಣ.ಹಲವಾರು ಮನೆಗಳಲ್ಲಿ ಗೋಡೆ ಕುಸಿದು…
ಮೊಬೈಲ್ ಕಸಿದು ಮರವೇರಿದ ಮಂಗ !
ಮೈಸೂರು : ಮೊಬೈಲ್ ಕಸಿದ ವಾನರ ಮರವೇರಿ ಭಕ್ತರೊಬ್ಬರಿಗೆ ಕೆಲಕಾಲ ಪೇಚಾಟ ತಂದ ಘಟನೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ಹಾಸನದಿಂದ ಬಂದ ಕುಟುಂಬ ನಾಡದೇವಿಯ ದರುಶನ ಪಡೆಯಲು ಮೆಟ್ಟಿಲು ಮಾರ್ಗದಲ್ಲಿ ಸಾಗಲು ಸಜ್ಜಾಗಿದ್ದರು.ಪಾದದ ಬಳಿ ಇರುವ ಚಾಮುಂಡಿ ವಿಗ್ರಹಕ್ಕೆ ಪೂಜೆ…
ಕಾಂಗ್ರೆಸ್ ಕಾರ್ಯಕರ್ತೆ ಕೊಲೆ ಪ್ರಕರಣ: ಪತಿ, ಅತ್ತೆ ಬಂಧನ
ಬನ್ನೂರು : ಪತ್ನಿಯನ್ನು ಸುತ್ತಿಗೆಯಿಂದ ಒಡೆದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಹಾಗೂ ಆತನ ತಾಯಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ತುರಗನೂರು ಗ್ರಾಮದ ನಂದೀಶ್ (38) ಹಾಗೂ ಆತನ ತಾಯಿ ರತ್ನ (56)…
ಪೂರ್ವ ಮುಂಗಾರು ಮಳೆ ರೈತಾಪಿ ವರ್ಗದಲ್ಲಿ ಮೂಡಿದ ಆಶಾಕಿರಣ
ಸಂಘಟನೆ ಮಂಜುನಾಥ್ ಹೊಸೂರು (ವಿಶೇಷ ವರದಿ) ಹೊಸೂರು -ಮುಂಗಾರು ಮಳೆ ರೈತಾಪಿ ವರ್ಗದಲ್ಲಿ ಭರವಸೆಯ ಆಶಾಕಿರಣ ಮೂಡಿಸಿದ್ದು, ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಕೂಡ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರಗಳನ್ನು ಪೂರೈಸಲು…
ಚಾಮರಾಜನಗರದಲ್ಲಿ ಭರ್ಜರಿ ಮಳೆ
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಹೋಬಳಿಯಲ್ಲಿ ಭರ್ಜರಿ ಮಳೆಯಾಗಿರುವ ಹಿನ್ನಲೆಯಲ್ಲಿ ಅಮಚವಾಡಿ – ವೆಂಕಟಯ್ಯನಛತ್ರ ನಡುವಿನ ರಸ್ತೆಯಲ್ಲಿ ಮಳೆಯ ನೀರು ಅಧಿಕವಾಗಿ ಹರಿಯುತ್ತಿರುವ ಹಿನ್ನಲೆಯಲ್ಲಿ ಈ ಮಾರ್ಗ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಚಾಮರಾಜನಗರ ತಾಲ್ಲೂಕಿನ ಚನ್ನಪ್ಪನಪುರ, ಅಮಚವಾಡಿ ಸುತ್ತಮುತ್ತಲು ಭಾರಿ ಮಳೆಯಾಗಿರುವ ಹಿನ್ನಲೆಯಲ್ಲಿ…
ಕೆನರಾ ಬ್ಯಾಂಕ್ ಶಾಖೆಗೆ ರೈತರ ಮುತ್ತಿಗೆ
ಟಿ ನರಸೀಪುರ : ಬರ ಪರಿಹಾರ ಹಣ ಸಾಲಕ್ಕೆ ಜಮಾ ಮಾಡಿದ ಮಾದಾಪುರ ಕೆನರಾ ಬ್ಯಾಂಕ್ ಶಾಖೆಗೆ ರೈತರ ಮುತ್ತಿಗೆ. ರೈತರ ಖಾತೆಗೆ ವಾಪಸ್ ಹಣ ಜಮಾ ಮಾಡಲು ಕೆನರಾ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಉಮೇಶ್ ಒಪ್ಪಿಗೆ ರಾಜ್ಯ ಸರ್ಕಾರ ರೈತರಿಗೆ…
ಕೆ. ಸಾಲುಂಡಿ ಗ್ರಾಮಕ್ಕೆ ಜಿಟಿ ದೇವೇಗೌಡ ಭೇಟಿ ಅಧಿಕಾರಿಗಳ ಜೊತೆ ಸಭೆ
ಕಲುಷಿತ ನೀರು ಸೇವನೆ ಘಟನೆ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ. ಸಾಲುಂಡಿ ಗ್ರಾಮಕ್ಕೆ ಶಾಸಕರು ಹಾಗೂ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು ಆದ ಜಿ ಟಿ ದೇವೇಗೌಡರು ಭೇಟಿ ಕೊಟ್ಟು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರತಿ ಮನೆ…
ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು : ಸಿಎಂ ಸಿದ್ದರಾಮಯ್ಯ
ಬೆಳ್ತಂಗಡಿ : ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ…
ಕಲುಷಿತ ನೀರು ಸೇವಿಸಿ ಯುವಕ ಸಾವು
ಮೈಸೂರು : ಕಲುಷಿತ ನೀರು ಕುಡಿದು ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಕನಕರಾಜ್ (20) ಸಾವನ್ನಪ್ಪಿದ ಯುವಕ.ನಿನ್ನೆ ತೀವ್ರ ವಾಂತಿ ಬೇದಿಯಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ ಕನಕರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಘಟನೆ ಬೆಳಕಿಗೆ…
ಕಾಂಗ್ರೆಸ್ ಮುಖಂಡೆ ಭೀಕರ ಕೊಲೆ ಪತಿ ಎಸ್ಕೇಪ್
ಮೈಸೂರು : ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ಮುಖಂಡೆಯ ಭೀಕರ ಕೊಲೆಯಾಗಿದೆ. ಪತಿಯಿಂದ ಕೃತ್ಯ ನಡೆದಿದೆ. ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದವಿದ್ಯಾ ಕೊಲೆಯಾದ ಮುಖಂಡೆ.ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ. ಪತಿ ನಂದೀಶ್ ಹತ್ಯೆಗೈದು ಪರಾರಿಯಾಗಿದ್ದಾನೆ.ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿ ವಿದ್ಯಾ ನಂದೀಶ್…