ದಿಡೀರ್ ಬೆಳೆವಣಿಗೆ ಇಂದೇ ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಭ್ಯರ್ಥಿ ಇ.ಸಿ ನಿಂಗರಾಜ್ ಗೌಡ
ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಇಂದೇ ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಇ.ಸಿ ನಿಂಗರಾಜ್ ಗೌಡ. ಗೊಂದಲದ ನಡುವೆ ದಿಡೀರ್ ನಾಮಪತ್ರ ಸಲ್ಲಿಸಲು ಮುಂದಾದ ನಿಂಗರಾಜ್ ಗೌಡ16ನೇ ತಾರೀಖು ನಾಮಪತ್ರ ಸಲ್ಲಿಸಲು ಈ ಹಿಂದೆ ತಯಾರಿ ನಡೆಸಿದ್ದ ನಿಂಗರಾಜ್ ಗೌಡ.…
ನೀರು ಸಿಗದೆ ರೋಗಿಗಳ ಪರದಾಟ ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಮೈಸೂರು : ನೀರು ಸಿಗದೆ ರೋಗಿಗಳು ಪರದಾಟ ನಡೆಸುವಂತೆ ಘಟನೆ ಎಚ್.ಡಿ.ಕೋಟೆ ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹನಿ ನೀರಿಗಾಗಿ ರೋಗಿಗಳ ಆಕ್ರಂದನ.ಡಯಾಲಿಸಿಸ್ ಗೆ ಆಸ್ಪತ್ರೆಗೆ ಬಂದ ರೋಗಿಗಳಿಗೆ ತಾಕಿದ ನೀರಿದ ತಾಪ. ನೀರಿಲ್ಲದ ಹಿನ್ನೆಲೆ ಡಯಾಲಿಸಿಸ್ ಮಾಡದೆ ರೋಗಿಗಳನ್ನು…
ದಕ್ಷಿಣ ಕಾಶಿ ನಂಜುಂಡೇಶ್ವರ ಮತ್ತೆ ಕೋಟ್ಯಾಧಿಪತಿ
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶ ನಾಗಿದ್ದಾನೆ. ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 1.72 ಕೋಟಿ ರೂ ನಗದು , 92 ಗ್ರಾಂ 50 ಮಿಲಿಗ್ರಾo ಚಿನ್ನ ಹಾಗೂ 3 ಕೆಜಿ 500…
ಬಿಜೆಪಿಯ ಮುಕ್ಕಾಲು ಪಾಲು ನಾಯಕರು ವಿಜಯೇಂದ್ರ ತಲೆದಂಡಕ್ಕೆ ಕಾಯುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ…
ವಿಪ್ರ ವಕೀಲರ ಪರಿಷತ್ ನಿಂದ ಆಚಾರ್ಯತ್ರಯರ ಜಯಂತಿ ಆಚರಣೆ
ಮೈಸೂರು: ವಿಪ್ರ ವಕೀಲರ ಪರಿಷತ್ ವತಿಯಿಂದ ಆಯೋಜಿಸಿದ್ದ ಶಂಕರಾಚಾರ್ಯ, ಮಧ್ವಾಚಾರ್ಯ ಹಾಗೂ ರಾಮಾನುಜಾಚಾರ್ಯರ ಜಯಂತಿಗೆ ಅವಧೂತ ದತ್ತ ಪೀಠದ ವಿದ್ಯಾನಂದ ಶ್ರೀಗಳು ಚಾಲನೆ ನೀಡಿದರು.ನಗರದ ಕೃಷ್ಣಮೂರ್ತಿ ಪುರಂನಲ್ಲಿನ ರಾಮಮಂದಿರದಲ್ಲಿ ಆಯೋಜಿಸಿದ್ದ ಮೂವರು ಆಚಾರ್ಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…
ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಪಬಿಜೆಪಿ ನಾಯಕರು ಹೇಳಿಕೆ…
ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಕರಕಲು
ಮೈಸೂರು : ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹೊತ್ತಿದ ಬೆಂಕಿ. ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿರುವ ಮುಸ್ಲಿಂ ಬ್ಲಾಕ್‌ನಲ್ಲಿ ಘಟನೆ. ರಫೀಕ್ ಎಂಬುವರಿಗೆ ಸೇರಿದ ಊದುಬತ್ತಿ ಫ್ಯಾಕ್ಟರಿ.ಬೆಳಗ್ಗೆ 5 ಗಂಟೆ ಸಮಯಕ್ಕೆ ಫ್ಯಾಕ್ಟರಿಯಲ್ಲಿ ದಟ್ಟವಾದ…
ಮಳೆ ಆರ್ಭಟಕ್ಕೆ ಕುಸಿದು ಬಿದ್ದ ಮನೆ ಮಹಿಳೆ ಕಣ್ಣೀರು
ಮೈಸೂರು : ಮಳೆಯ ಆರ್ಭಟಕ್ಕೆ ಮನೆ ಕುಸಿದು ಬಿದ್ದಿದ್ದುಮನೆ ಕಳೆದುಕೊಂಡು ಮಹಿಳೆ ಕಣ್ಣೀರಾಕಿರುವ ಘಟನೆ ಹುಣಸೂರಿನ ತಾಲೂಕಿನ ಮೂಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದಿರುವ ಮನೆ, ಮನೆಯಲ್ಲಿದ್ದ ಸಾಮಾನು ನೀರು ಪಾಲುವಾಸ ಮಾಡಲು ಮನೆಯಿಲ್ಲದೆ ಭಾಗ್ಯಮ್ಮ…
ಕುರಿ ಮೇಯಿಸುತ್ತಿದ್ದ ಮೇಲೆ ಕಿಡ್ನಾಪ್ ಹೇಗೆ ಆಗುತ್ತೆ : ಸಾರಾ ಮಹೇಶ್
ಮೈಸೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ.ಕಿಡ್ನಾಪ್ ಪ್ರಕರಣದ ಎಫ್ ಐ ಆರ್ ದಾಖಲಾಗುವ ಮುನ್ನವೆ ಸತೀಶ್ ಬಾಬು ವಶಕ್ಕೆ ಪಡೆದಿದ್ದಾರೆ.ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ ಮಾಜಿ ಸಚಿವ ಸಾ.ರಾ.ಮಹೇಶ್. ಎಫ್ ಐ ಆರ್ ಆಗುತ್ತೆ ಎಂದು ಇವರಿಗೆ ಕನಸು…
ಅಭ್ಯರ್ಥಿ ಬದಲಾವಣೆ ಆಗಲ್ಲ : ಡಾ. ಇ.ಸಿ ನಿಂಗರಾಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಭಂದಯಾವುದೇ ಕಾರಣಕ್ಕೂ ಅಭ್ಯರ್ಥಿ ಬದಲಾವಣೆ ಆಗಲ್ಲ.ಬಿಜೆಪಿ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು 35 ವರ್ಷದಿಂದ ಆರ್‌ಎಸ್‌ಎಸ್, ಎಬಿವಿಪಿ, ಬಿಜೆಪಿಯಲ್ಲಿ ದುಡಿದಿದ್ದೇನೆ.ಇದೆಲ್ಲವನ್ನೂ ಪರಿಗಣಿಸಿಯೇ ಬಿಜೆಪಿ ವರಿಷ್ಠರು ನನ್ನ ಹೆಸರು ಘೋಷಣೆ ಮಾಡಿದ್ದಾರೆ.ಈ ಹಂತದಲ್ಲಿ ಅಭ್ಯರ್ಥಿ ಬದಲಾವಣೆ…