ಡಿಕೆಶಿ ಕೋಟೆಗೆ ನುಗ್ಗಲು ಆರ್.ಅಶೋಕ್ ಹಿಂದೇಟು ?
ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರಕ್ಕೆ ಆರ್.ಅಶೋಕ್ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಅನುಮಾನ ಶುರುವಾಗಿದೆ. ಕನಕಪುರದಿಂದ ಡಿಕೆಶಿ ಕಟ್ಟಿ ಹಾಕಲು ಬಿಜೆಪಿ ಆರ್ ಅಶೋಕ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಇತ್ತ ಸಿದ್ದರಾಮಯ್ಯ…
ಭಾರತಿ ಶಂಕರ್ ವರುಣ ಜೆಡಿಎಸ್ ಅಭ್ಯರ್ಥಿ
ಮೈಸೂರು: ಬಿಜೆಪಿ ಮಾಜಿ ಶಾಸಕ ನರಸೀಪುರ ಟಿಕೆಟ್ ವಂಚಿತ ಭಾರತಿ ಶಂಕರ್ ಕಮಲ ಬಿಟ್ಟು ತೆನೆ ಹೊತ್ತಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರ ನೇತೃತ್ವದಲ್ಲಿ ಇಂದು ಭಾರತಿ ಶಂಕರ್ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.ನರಸೀಪುರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಭಾರತಿಶಂಕರ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಜೆಡಿಎಸ್…
ಕಾಂಗ್ರೆಸ್ ಭ್ರಷ್ಟರ ಪರ ನಿಂತಿದೆ – ಅರ್ಜುನ್ ರಮೇಶ್
ಟಿ.ನರಸೀಪುರ : ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೆರುತ್ತಿದ್ದು ಪಕ್ಷ ನನ್ನ ಅಗತ್ಯವಿದೆ ಎಂದು ಭಾವಿಸಿ ನನ್ನ ಕರೆದರೆ ಡಾ.ರೇವಣ್ಣ ಪರ ಪ್ರಚಾರಕ್ಕೆ ಹೋಗುತ್ತೇನೆ ಎಂದು ಪುರಸಭೆ ಸದಸ್ಯ ಹಾಗೂ ನಟ ಅರ್ಜುನ್ ರಮೇಶ್ ಹೇಳಿದ್ದಾರೆ. ನಮ್ಮ ವರದಿಗಾರರೊಂದಿಗೆ ಮಾತನಾಡಿದ…
ರಾಮದಾಸ್ಗೆ ಗಾಳ ಹಾಕಿದ ಕಾಂಗ್ರೆಸ್,,!
ಮೈಸೂರು: ಬಿಜೆಪಿಯಲ್ಲಿ ಕೆ.ಆರ್ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗದ ಹಿನ್ನಲೆ ಶಾಸಕ ರಾಮದಾಸ್ ಗೆ ಕಾಂಗ್ರೆಸ್ ಗಾಳ ಹಾಕಿದೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡರಿಂದ ರಾಮದಾಸ್ಗೆ ಗಾಳ ಹಾಕಲು ಈಗಾಗಲೇ ಅನೇಕ ಕರೆಗಳು ಹೋಗಿವೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿಯಲ್ಲಿ ಟಿಕೆಟ್ ಮಿಸ್…
ಬಿಜೆಪಿಗೆ ಸವದಿ “ಕೈ” ಕೊಡೋದು ಪಿಕ್ಸ್ !
ಬೆಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆ ಲಕ್ಷ್ಮಣ್ ಸವದಿ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಶಿವಕುಮಾರ್ ಹೆಸರಿನಲ್ಲಿ ಮಾಡಿದ್ದ ಬುಕ್ ಮಾಡಿದ್ದ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗಿದೆ.ಅಲ್ಲದೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ…
ಮೈಸೂರು ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ
ಮೈಸೂರು : ಇಂದು ವಿಶ್ವದ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನದ ಅಂಗವಾಗಿ ಮೈಸೂರಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ಪುರಭವನದ ಎದುರು ಇರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ…
ಸೋಮಣ್ಣನಾದ್ರು ಬರ್ಲಿ ಯಾರಾದ್ರೂ ಬರ್ಲಿ ನಾನ್ ಗೆದ್ದೆ ಗೆಲ್ತೀನಿ – ಸಿದ್ದು
ಮೈಸೂರು :ಸೋಮಣ್ಣನಾದ್ರೂ ಬರಲಿ ಯಾರಾದರೂ ಬರಲಿ ನಾನು ವರುಣದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಡಿಸಿದ್ದಾರೆ. ಎದುರಾಳಿ ಯಾರು ಅಂಥಾ ನಾನು ನೋಡಲ್ಲ.ಮತದಾರರ ಮೇಲೆ ನಾನು ವಿಶ್ವಾಸ ಇಟ್ಟಿದ್ದೇನೆ.ಸಿದ್ದರಾಮಯ್ಯ ಅವರನ್ನು ಗೆಲ್ಲಿಸಬೇಕೆಂದು ಮತದಾರರು ಕಾರ್ಯಕರ್ತರು ತೀರ್ಮಾನ ಮಾಡಿದ್ದಾರೆ.ಅವನು…
ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವನ್ನು ಗೆಲ್ಲಲ್ಲ – ಶಾಸಕ ಕುಮಾರಸ್ವಾಮಿ
ಬೆಂಗಳೂರು : ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸೀಟ್ ಕೂಡ ಗೆಲ್ಲಲ್ಲ ಎಂದು ಟಿಕೆಟ್ ವಂಚಿತ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿದ್ದಾರೆ. ನನಗೆ ಟಿಕೆಟ್ ಕೈ ತಪ್ಪಲು ಸಿಟಿ ರವಿ ಕಾರಣ, ಅವರಿಗೆ ನಾಯಿ ನಿಷ್ಟೆ ತೋರಿಸಬೇಕು ಅದು ನನ್ನ…
ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಮಾಹಿತಿ
ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ತಿಳಿಸಿದರು. ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು.ನಾಳೆಯಿಂದಲೇ ನಾಮಪತ್ರ ಸಲ್ಲಿಕೆಗೆ…
ಡಿಕೆ ಶಿವಕಮಾರ್ ವಿರುದ್ಧ ತೊಡೆ ತಟ್ಟಿದ ಆರ್ ಅಶೋಕ್
ಕನಕಪುರ : ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರುದ್ಧ ವಕ್ಕಲಿಗ ಪ್ರಭಾವಿ ನಾಯಕ ಆರ್.ಅಶೋಕ್ ಅವರನ್ನು ಬಿಜೆಪಿ ಹೈ ಕಮಾಂಡ್ ಕಣಕ್ಕಿಳಿಸುವ ಮೂಲಕ ಡಿಕೆ ಶಿವಕುಮಾರ್ ಅವರಿಗೆ ಪೈಟ್ ಕೊಡಲು ಮುಂದಾಗಿದೆ. ಶಾತಯ ಗಾತಾಯ ಈ ಬಾರಿ ಸಿದ್ದರಾಮಯ್ಯ ಹಾಗೂ ಡಿಕೆ…