ಮೈಸೂರು ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಗುಡ್ ನ್ಯೂಸ್
ಮೈಸೂರು : ಮೈಸೂರು ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿಸುದ್ದಿ ಸಿಕ್ಕಿದ್ದು ಇನ್ಮುಂದೆ ವಾಟ್ಸಾಪ್ ಆನ್ ಲೈನ್ ಟಿಕೆಟ್’ ಲಭ್ಯವಾಗಲಿದೆ. ಹೌದು ಇಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಟ್ಸಾಪ್ ಆನ್ಲೈನ್ ಟಿಕೆಟ್ ಉದ್ಘಾಟನೆ ಮಾಡಿದರು.…
ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು : ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಪಾಂಕ…
ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ…
ಅರ್ಥಪೂರ್ಣವಾಗಿ ಯೋಗ ದಿನಾಚರಣೆ ಆಯೋಜನೆ – ಯದುವೀರ್ ಕೃಷ್ಣರಾಜ ದತ್ತ ಒಡೆಯರ್
ಮೈಸೂರು : ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾನ್ಯ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ…
ಮಾರ್ಟಳ್ಳಿ ಸಂತ ಅಂತೋನಿಯವರ ವಾರ್ಷಿಕ ಹಬ್ಬ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಹನೂರು ತಾಲ್ಲೂಕಿನ ಮಾರ್ಟಳ್ಳಿಯ ಪಾಳಿಮೇಡು ಗ್ರಾಮದಲ್ಲಿ ಸಂತ ಅಂತೋನಿಯವರ ವಾರ್ಷಿಕ ಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸಂಜೆ ಧ್ವಜಾರೋಹನ ಮಾಡಿ ದಿವ್ಯ ಬಲಿಪೂಜೆ ಫಾ ಕ್ರಿಸ್ಟೋಫರ್ ಕ್ಲಾರೆಟ್ ಹಾಗೂ ಇನ್ನಿತರ ಗುರುಗಳಿಂದನೆರವೇರಿಸಲಾಯಿತು. ಹಬ್ಬದ ದಿನ ಬೆಳಿಗ್ಗೆ 11…
KKRDB ಸಭೆಯಲ್ಲಿ ಮುಖ್ಯಮಂತ್ರಿಯವರು ನೀಡಿದ ಸೂಚನೆಗಳ ಹೈಲೈಟ್ಸ್
ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸೂಚಿಸಿದರು ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು ಈಗ…
ಕೊಲೆಗಡುಕರನ್ನು ಗಲ್ಲಿಗೇರಿಸಿ ದರ್ಶನ್ ವಿರುದ್ಧ ಪ್ರತಿಭಟನೆ
ಮೈಸೂರು : ತೆರೆ ಮೇಲೆ ಹೀರೋ ತೆರೆ ಹಿಂದೆ ಕೊಲೆಗಡುಕ ವಿಲನ್,ನಟ ದರ್ಶನ್ ಗಲ್ಲಿಗೇರಿಸಿ ಎಂದು ಪ್ರತಿಭಟನೆಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ತೆರೆ ಮೇಲೆ ವಿಲನ್ ಆಗಿದ್ರು ತೆರೆ ಹಿಂದೆ ಹೀರೋಗಳಾಗಿ ನಟರು ಇದ್ದರು.ದರ್ಶನ್ ಇದಕ್ಕೆ ತದ್ವಿರುದ್ಧ ಆಗಿದ್ದಾರೆಸಿನಿಮಾದಲ್ಲಿ ಹೀರೋ…
ಸಾಲ ತೀರಿಸಲಾದೆ ರೈತ ಅತ್ಮಹತ್ಯೆ
ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತ ಆತ್ಮಹತ್ಯೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ.ಅಣ್ಣೇಗೌಡ (57) ಮೃತ ದುರ್ದೈವಿ. ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದ ರೈತ.ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ IOB ಬ್ಯಾಂಕ್ ನಲ್ಲಿ 10…
ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಪತ್ತೆ
ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಪತ್ತೆ.ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್ ನಲ್ಲಿ ಘಟನೆ.ಸೌಮ್ಯಶ್ರೀ 27 ಮೃತ ದುರ್ದೈವಿ. ಕಳೆದ ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜೊತೆ ಮದುವೆಯಾಗಿದ್ದ ಸೌಮ್ಯ.ಬೆಂಗಳೂರಿನಿಂದ ಮೈಸೂರಿಗೆ ಸೌಮ್ಯಳನ್ನ ಮದುವೆ…
ವರುಣಾ ನಾಡ ಕಚೇರಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು. ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ ಕೆಲಸ…