ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರ ಭಾವದಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ…
ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಶುಚಿತ್ವಕ್ಕೆ ಆಧ್ಯತೆ ನೀಡದ ಗ್ರಾ.ಪಂ
ಹೆಚ್.ಡಿ.ಕೋಟೆ ತಾಲೂಕಿನ ತುಂಬಸೋಗೆ ಗ್ರಾಮದ ಮಧ್ಯ ಭಾಗದಲ್ಲಿ ಸುಮಾರು ಒಂದೂವರೆ ಕಿ.ಮೀ ಗೂ ಹೆಚ್ಚು ದೂರ ಚಾಚಿ ಕೊಂಡು ಬಿದ್ದಿರುವ ಕಸದ ರಾಶಿಯನ್ನು ವಿಲೇವಾರಿ ಮಾಡುವಲ್ಲಿ ಗ್ರಾ.ಪಂ ಅಧಿಕಾರಿಗಳು ವಿಫಲವಾಗಿದ್ದಾರೆ. ಗ್ರಾ.ಪಂ ನ ಕಚೇರಿಯ ಸುಮಾರು 300 ರಿಂದ 400 ಮೀಟರ್…
ಇದು ನನ್ನ ಗೆಲುವಲ್ಲ ಚಾಮುಂಡಿ ತಾಯಿ ಕಾವೇರಮ್ಮನ ಗೆಲುವು – ಯದುವೀರ್ ಒಡೆಯರ್
ಮೈಸೂರು : ಇದು ನನ್ನ ಗೆಲುವಲ್ಲ.ಇದು ಮೈತ್ರಿ ಪಕ್ಷದ ಗೆಲುವು. ಚಾಮುಂಡಿ ತಾಯಿ ಮತ್ತು ಕಾವೇರಮ್ಮನ್ನ ಆಶೀರ್ವಾದದಿಂದ ನಾನು ಗೆದಿದ್ದೇನೆ.ನಮ್ಮ ನೀರಿಕ್ಷೆಗೆ ತಕ್ಕ ಫಲಿತಾಂಶ ಬಂದಿದೆ.ಸಿಎಂ ಬಹಳ ಕಠಿಣವಾದ ಸವಾಲನ್ನೇ ಒಡ್ಡಿದ್ದರು.ನಾವು ಇವತ್ತು ಅದನ್ನ ಎದುರಿಸಿದ್ದೇವೆ.ಮುಂದಿನ ದಿನಗಳಲ್ಲಿ ಸಿಎಂ ಹಾದಿಯಾಗಿ ಎಲ್ಲರ…
ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹಾಕಬೇಡಿ ಎಂದಿದ್ದೆ ಸಿದ್ದರಾಮಯ್ಯ ವಿರುದ್ಧ ಮತ್ತೆ ಹರಿಹಾಯ್ದ ವಿಶ್ವನಾಥ್
ಮೈಸೂರು : ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಂತೆ ಮಾಡಿಕೊಂಡ ಮನವಿಗೆ ಸಿಎಂ, ಡಿಸಿಎಂ ಸ್ಪಂದಿಸಲಿಲ್ಲ. ಅಭ್ಯರ್ಥಿಯನ್ನು ನಿಲ್ಲಿಸಿ ಒಂದು ಲಕ್ಕಕ್ಕೂ ಹೆಚ್ಚು ಮತಗಳಿಂದ ಸೋಲಾಗಿದೆ. ಜನರು ಮಹಾರಾಜರನ್ನೇ ಗೆಲ್ಲಿಸಿದ್ದಾರೆ.ಜಾತಿ ವಿಚಾರ ಮುಂದಿಟ್ಟುಕೊಂಡು ಮತಯಾಚನೆ ಮಾಡಿದವರಿಗೆ ತಕ್ಕ ಪಾಠ ಕಲಿಸಿದ್ದಾರೆ.ಜನರು ಸರ್ಕಾರದ…
ದೇವೇಗೌಡರು ಕುಮಾರಸ್ವಾಮಿ ನನಗೆ ದೊಡ್ಡ ಶಕ್ತಿ ನೀಡಿದ್ರು – ವಿ.ಸೋಮಣ್ಣ
ಮೈಸೂರು : ಜೆಡಿಎಸ್ ಬಿಜೆಪಿ ಒಂದೇ ನ್ಯಾಣದ ಎರೆಡು ಮುಖದ ರೀತಿ ಕೆಲಸ ಮಾಡಿದರು. 28 ಕ್ಷೇತ್ರದಲ್ಲೂ ಆ ಸಮನ್ವಯತೆ ಇತ್ತು.ತುಮಕೂರು ಕ್ಷೇತ್ರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್ ನವರು ಹೆಚ್ಚಿನದಾಗಿ ಕೆಲಸ ಮಾಡಿದ್ರು.ದೇವೇಗೌಡರು, ಕುಮಾರಸ್ವಾಮಿ ನಾಲ್ಕೈದು ಭಾರಿ ಬಂದು ನನಗೆ ದೊಡ್ಡ ಶಕ್ತಿ…
ಎನ್.ಆರ್.ಐ ಗಳಿಗೆ ಸೀಟುಗಳನ್ನು ಖಾಯ್ದಿರಿಸುವುದು ಖಂಡನೀಯ – ಅತ್ತಹಳ್ಳಿ ದೇವರಾಜ್
ಮೈಸೂರು : ಕರ್ನಾಟಕ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ (NRI) ಗಳಿಗೆ ಸೀಟುಗಳನ್ನು ಕಾಯ್ದಿರಿಸುವುದಕ್ಕಾಗಿ ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಗೆ ರಾಜ್ಯ ಸರ್ಕಾರ ಪತ್ರ ಬರೆದಿರುವುದು ಖಂಡನೀಯ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ…
ಬೈಕ್ ರ್ಯಾಲಿ ನಡೆಸಿ ವಿಶ್ವ ಹಾಲು ದಿನದ ಮಹತ್ವ ಸಾರಿದ ಮೈಮುಲ್
ಮೈಸೂರು: 'ನಂದಿನಿ ಹಾಲು ಕೇಳಿ ಪಡೆಯಿರಿ', ' ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ', ' ನಮ್ಮ ನಡೆ ನಂದಿನಿಯ ಕಡೆ', 'ನಂದಿನಿ ಉತ್ಪನ್ನ ಬೆಳೆಸೋಣ ರೈತರ ಋಣ ತಿರಿಸೋಣ' ಇಂತಹ ನಾಮಫಲಕಗಳನ್ನು ಹಿಡಿದು ನೂರಾರು ಮಂದಿ ಚಳಿ ಮಂಜಿನ…
ಕುಡಿಯುವ ನೀರು ಸರಬರಾಜು ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ – ಕೆ.ವಿ ರಾಜೇಂದ್ರ
ಮೈಸೂರು : ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ…
ಮಹಾನಗರ ಪಾಲಿಕೆ ವಿರುದ್ಧ ಹಳೇ ಕೆಸರೆಯಲ್ಲಿ ಪ್ರತಿಭಟನೆ
ಮೈಸೂರು : ನಗರದ ಹಳೆ ಕೇಸರಿ ಬಳಿ ಸಾರ್ವಜನಿಕರ ನಗರ ಪಾಲಿಕೆ ವಿರುದ್ಧ ಆಕ್ರೋಶ ಹೊರ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ನಗರದ ಕಸದ ರಾಶಿ ಹಳೇ ಕೆಸರೆಯಲ್ಲಿ ಡಂಪ್ ಮಾಡಲಾಗುತ್ತಿದೆ ಎಂದು ಆರೋಪನಗರ ಪಾಲಿಕೆಯ ನಡೆಗೆ ಸಾರ್ವಜನಿಕರ ಆಕ್ಷೇಪನಮ್ಮ ಊರನ್ನು…
ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ
ಮೈಸೂರು : ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ.ಹೊತ್ತಿ ಉರಿದ ಮನೆ,ಬೆಂಕಿಯ ಕೆನ್ನಾಲಿಗೆಗೆ ಮನೆ ಆಹುತಿ.ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು.ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಮುಂಜನಹಳ್ಳಿ ಘಟನೆ. ಗ್ರಾಮದ ಶಾರದಮ್ಮಈರಣ್ಣನಾಯಕ ಮತ್ತು ಜವರಮ್ಮ ಎಂಬುವರಿಗೆ ಸೇರಿದ ಮನೆ.ಸಿಲಿಂಡರ್ ನಿಂದ ಗ್ಯಾಸ್ ವಾಸನೆ ಬರುತ್ತಿತ್ತು.ಬೆಳಿಗ್ಗೆ ಗ್ಯಾಸ್…