ತಮಿಳುನಾಡಿಗೆ ಮತ್ತೆ ನೀರು ಬಿಡುವ ವಿಚಾರ ಚರ್ಚಿಸಿ ತೀರ್ಮಾನ – ಸಿಎಂ ಸಿದ್ದರಾಮಯ್ಯ
ಮೈಸೂರು : ಮತ್ತೇ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆದೇಶ ವಿಚಾರಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…
ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ
ತಮಿಳುನಾಡು :ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ…
ಚಾಮರಾಜನಗರದಲ್ಲಿ ದಿನೇ ದಿನೇ ಜೋರಾಗುತ್ತಿದೆ ಕಾವೇರಿ ಕಿಚ್ಚು
ಚಾಮರಾಜನಗರ : ಕರ್ನಾಟಕ ಕಾವಲು ಪಡೆಯವತಿಯಿಂದ ಕಾವೇರಿ ಕಿಚ್ಚು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾವೇರಿನೀರನ್ನು…
ಅನ್ನ ಕೊಟ್ಟ ದೇವ್ರು ನೀನು ಚೆನ್ನಾಗಿರಪ್ಪ ಸಿದ್ದರಾಮಯ್ಯ ಹರಸಿದ ಮಹಿಳೆ
ಮೈಸೂರು : ಸಿಎಂ ಸಿದ್ದರಾಮಯ್ಯ ಕಂಡು ದೂರದಿಂದಲೇ ಕೈ ಮುಗಿದ ಮಹಿಳೆಯೊಬ್ಬರು ಅನ್ನ ಕೊಟ್ಟ ದೇವ್ರು…
9 ಬಾರಿ ಗೆಲ್ಲಿಸಿ 5 ಬಾರಿ ಸೋಲಿಸಿದ್ದಿರಾ ನೀವೇ ನಮ್ಮ ಮಾಲೀಕರು – ಸಿಎಂ ಸಿದ್ದರಾಮಯ್ಯ
- ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ…
ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು…
ಕರ್ನಾಟಕ ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ
ಚಾಮರಾಜನಗರ : ಬೆಂಗಳೂರು ಬಂದ್ ಎಫೆಕ್ಟ್ ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲೂ ತಟ್ಟಿದ್ದು, ಎರಡೂ ರಾಜ್ಯಗಳ…
ಜನತಾ ದರ್ಶನ ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ
ಮೈಸೂರು : ರೇಷನ್ ಕಾರ್ಡ್ ಬೇಕಿದೆ, ಖಾತೆ ಬದಲಾವಣೆ ಆಗಬೇಕು, ವಾಸಕ್ಕಾಗಿ ಮನೆ ಅಗತ್ಯವಿದೆ, ವಿದ್ಯುತ್…
ಕಪಿಲಾ ನದಿ ಸೇತುವೆ ಮೇಲೆ ಮಲಗಿ ರೈತರ ಪ್ರತಿಭಟನೆ
- ನಂಜನಗೂಡಿನಲ್ಲೂ ಕಾವೇರಿದ ಕಪಿಲಾ ಕಿಚ್ಚು - ಕಪಿಲಾ ನದಿ ಸೇತುವೆ ಮೇಲೆ ಮಲಗಿಕೊಂಡು ರೈತರ…
ಕಾವೇರಿ ನೆಪದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ
- ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ - ಸರ್ವಪಕ್ಷ ಸಭೆಯಲ್ಲಿ…
