ನಾನು ಹಿಂದೆಯೇ ಟಾರ್ಗೆಟ್ ಆಗಿದ್ದೆ – ಮಾಜಿ ಶಾಸಕ ವಾಸು
ಮೈಸೂರು : ಕಾಂಗ್ರೆಸ್ ಮಾಜಿ ಶಾಸಕ ವಾಸು ಪಕ್ಷ ವಿರೋಧಿ ಚಟುವಟಿಕೆ ಕುರಿತು ಶಿಸ್ತು ಸಮಿತಿಯಿಂದ…
ಮಣಿಪುರದಲ್ಲಿನ ಕೃತ್ಯಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ತಿ.ನರಸೀಪುರ : ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಹೀನ ಕೃತ್ಯಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ…
ಚಾಮುಂಡಿ ಬೆಟ್ಟದ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಅಭಿವೃದ್ದಿ – ಸಚಿವ ಹೆಚ್.ಕೆ ಪಾಟೀಲ್
ಮೈಸೂರು : ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ…
ಚಿರತೆ ದಾಳಿಗೆ ಜಾನುವಾರುಗಳ ಬಲಿ ರೈತರ ಆಕ್ರೋಶ
ಹನೂರು : ತಾಲೂಕಿನ ಕಾಡಂಚಿನ ಪೊನ್ನಾಚಿ ಗ್ರಾಮದ ಮೇಗನೂರು ಬಡಾವಣೆಯ ಕಬ್ಬಾಳ ಎಂಬುವವರಿಗೆ ಸೇರಿದ ಸುಮಾರು…
ಆಧಾರ್ ಕಾರ್ಡ್ ರೇಷನ್ ಕಾರ್ಡ್ ತಿದ್ದುಪಡಿಗೆ ಮುಗಿಬಿದ್ದ ಜನ ತಾಲೂಕು ಕಚೇರಿಯಲ್ಲಿ ಜನವೋ ಜನ
ತಿ.ನರಸೀಪುರ : ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಜಾರಿ ಬೆನ್ನಲ್ಲೇ ಗ್ರಾಹಕರ ಸೇವಾ ಕೇಂದ್ರಗಳು ತುಂಬಿ…
ಭರ್ತಿ ಸನಿಹಕ್ಕೆ ಕಬಿನಿ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ
ಮೈಸೂರು: ಭರ್ತಿ ಸನಿಹಕ್ಕೆ ಕೋಟೆ ಕಬಿನಿ ಜಲಾಶಯ ಬಂದಿದ್ದು ಒಳಹರಿವಿನ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ.ಕಪಿಲಾ…
ಹರಿಪ್ರಸಾದ್ ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ ಆದರೆ ಆ ರೀತಿ ಹೇಳಿರಲ್ಲ – ಹೆಚ್.ಕೆ ಪಾಟೀಲ್
ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಆಕ್ರೋಶ ವಿಚಾರಕ್ಕೆ ಸಚಿವ ಹೆಚ್.ಕೆ ಪಾಟೀಲ್ ಪ್ರತಿಕ್ರಿಯೆ…
ಪ್ರಿಯಕರ ಕೈ ಕೊಟ್ಟಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
ಮೈಸೂರು : ಪ್ರಿಯಕರ ಕೈಕೊಟ್ಟಿದ್ಷಕ್ಕೆ ಡೆತ್ ನೋಟ್ ಬರೆದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್…
ಕಾಂಗ್ರೆಸ್ ಕೈ ಕಟ್ಟಿ ಹಾಕಿತ್ತು ಎಂಬುದು ಸುಳ್ಳು ಕುಮಾರಸ್ವಾಮಿಗೆ ಸಿದ್ದು ತಿರುಗೇಟು
ಬೆಂಗಳೂರು : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ…
ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಆಗ್ಬೇಕು – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2 ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ…
