ಮೈಸೂರಿನಲ್ಲಿ ಸಿಹಿಹಂಚಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ
ಮೈಸೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರ ಜನ್ಮದಿನಾಚರಣೆ ಅಂಗವಾಗಿ ಅವರ ಹೆಸರಿನಲ್ಲಿ…
ಕಾಮಗಾರಿ ನಡೆಸದೇ ಬಿಲ್ ಪಾವತಿ : ಕಣ್ಮುಚ್ಚಿ ಕುಳಿತಿರುವ ಇಓ, ಸಿಇಓ
ಮೈಸೂರು: ಕಾಮಗಾರಿ ನಡೆಸದೇ ಬಿಲ್ ಪಾವತಿ ಮಾಡಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ತುಂಬಸೋಗೆ ಗ್ರಾಮ ಪಂಚಾಯತಿಯಲ್ಲಿ…
ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಎಚ್.ವಿ ರಾಜೀವ್ ಕರೆ
ಮೈಸೂರು : ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು…
ಮೃತವ್ಯಕ್ತಿ ಹೆಸರಲ್ಲಿದ್ದ ಆಸ್ತಿ ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿ…ಮೂವರ ವಿರುದ್ದ FIR
ಮೈಸೂರು :ಮೃತವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಿದ ಮೂವರು…
ಲೋಕಮಾನ್ಯ ನಾಯಕ ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಅದಮ್ಯ ಬಯಕೆ ಇದೆ : ಭಾಸ್ಕರ್ ರಾವ್
ಮೈಸೂರು: ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಅಂತಹ ಮಹಾನ್ ನಾಯಕರ ಅಧೀನದಲ್ಲಿ ನಾನೂ ಸಹ ದೇಶ…
ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಧಮ ಸ್ಥಾನ
ಮೈಸೂರು : ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು…
ದಿಢೀರ್ ಕುಸಿದು ಬಿದ್ದು ನಿವೃತ್ತ ಎಎಸ್ಐ ಸಾವು
ಮೈಸೂರು : ದಿಢೀರ್ ಕುಸಿದು ಬಿದ್ದು ನಿವೃತ್ತ ಎಎಸ್ಐ ಸಾವನ್ನಪ್ಪಿರುವ ಘಟನೆ ವಿಜಯನಗರ ಬಡಾವಣೆ ಬಳಿ…
ಜಮೀನು ಕಳೆದುಕೊಳ್ಳುವ ಭೀತಿಯಿಂದ ಕ್ರಿಮಿ ನಾಶಕ ಸೇವಿಸಿ ರೈತ ಸಾವು
ಮೈಸೂರು : ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರೈತ…
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಅಣಕು ಶವಯಾತ್ರೆ ಮಾಡಿದ ರೈತರು
ಮೈಸೂರು : ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ರೈತ ಸಾವು ಪ್ರಕರಣಕ್ಕೆ ಸಂಭಂದಿಸಿದಂತೆ ಕೇಂದ್ರ ಸರ್ಕಾರದ…
ಕೆ.ಆರ್ ಆಸ್ಪತ್ರೆ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಪ್ಪಿದ ಅನಾಹುತ
ಮೈಸೂರು : ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಕೆ ಆರ್ ಆಸ್ಪತ್ರೆ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ…

