ಮೈಸೂರು : ಮೈಸೂರು ಸಬ್ ಇನ್ಸಪೆಕ್ಟರ್ ಲೋಕಾಯುಕ್ತ ಬಲೆಗೆ.ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ರಾಧ ಲೋಕಾಯುಕ್ತ ಬಲೆಗೆ. 50 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ಗಿ ಬಲೆಗೆ
ಪ್ರಕರಣದಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು ಲಂಚಕ್ಕೆ ಬೇಡಿಕೆ. 1 ಲಕ್ಷ ಡಿಮ್ಯಾಂಡ್ ಮಾಡಿದ್ದ ಆರೋಪ
ಪೊಲೀಸ್ ಠಾಣೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವಾಗ ಬಲೆಗೆ.ಲೋಕಾಯುಕ್ತ ಎಸ್ ಪಿ ಸಜಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಡಿವೈಎಸ್ಪಿ ಮಾಲ್ತೇಶ್, ಕೃಷ್ಣಯ್ಯ ಸೇರಿ ಹಲವರು ಭಾಗಿ
ಲೋಕಾಯುಕ್ತ ಬಲೆಗೆ ಬಿದ್ದ ಸಬ್ ಇನ್ಸ್ಪೆಕ್ಟರ್ ರಾಧಾ
Leave a comment
Leave a comment