ಮೈಸೂರು : ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ.ಹಾಲಿನ ವಾಹನದಲ್ಲಿ ಜಾನುವಾರು ಪತ್ತೆ, ಮೂರು ವಾಹನ ವಶ. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮದ್ಯರಾತ್ರಿ ದಾಳಿ.
ಹುಣಸೂರು ಪೊಲೀಸರ ಕಾರ್ಯಾಚರಣೆ.
ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 49 ಜಾನುವಾರುಗಳನ್ನು ರಕ್ಷಣೆ.
ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬುವವರಿಗೆ ಸೇರಿದ ಮನೆ ಪಕ್ಕದ ಗೋಡೌನ್.
ಕಸಾಯಿ ಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ

Leave a comment
Leave a comment