• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿ.ಎಂ.ಸ್ಪಷ್ಟ ಸೂಚನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜ್ಯ > ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿ.ಎಂ.ಸ್ಪಷ್ಟ ಸೂಚನೆ
ರಾಜ್ಯ

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿ.ಎಂ.ಸ್ಪಷ್ಟ ಸೂಚನೆ

admin
Last updated: 2024/06/11 at 10:07 AM
admin
Share
1 Min Read
SHARE

ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು

ಟಾರ್ಗೆಟ್ ತಲುಪಲು ಅಧಿಕಾರಿಗಳು ಶ್ರಮಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೂನ್ : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು.

ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸಿಎಂ ಸೂಚಿಸಿದರು.

ಇಲಾಖೆಯಲ್ಲಿ ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.

ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.

ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ . ರವಿಶಂಕರ್ ಉಪಸ್ಥಿತರಿದ್ದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Siddaramiah
admin June 11, 2024
Share this Article
Facebook Twitter Whatsapp Whatsapp LinkedIn Copy Link
Previous Article ಕೊಲೆ ಪ್ರಕರಣ ನಟ ದರ್ಶನ್ ಅರೆಸ್ಟ್
Next Article ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತರೆ ಯಶಸ್ಸು – ವಿಜಯ್ ಕುಮಾರ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?