ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತ ಆತ್ಮಹತ್ಯೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ.
ಅಣ್ಣೇಗೌಡ (57) ಮೃತ ದುರ್ದೈವಿ.
ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದ ರೈತ.ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ IOB ಬ್ಯಾಂಕ್ ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದ ರೈತ ಅಣ್ಣೇಗೌಡ.ಖಾಸಗಿ ಬ್ಯಾಂಕ್ ನಲ್ಲಿ 14 ಲಕ್ಷ ರೂ., 5 ಲಕ್ಷ ರೂ. ಕೈ ಸಾಲ.ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.