ಮೈಸೂರು : ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ
ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ
ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ
ಏರಿದ ಬೆಲೆ ಇಳಿಯಲೇ ಬೇಕು ಎಂದು ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಕಿಡಿ
ಪೆಟ್ರೋಲ್, ಡೀಸೆಲ್, ನೋಂದಣಿ ಶುಲ್ಕ ಸೇರಿದಂತೆ ಎಲ್ಲ ಬೆಲೆ ಇಳಿಕೆಗೆ ಒತ್ತಾಯ
ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ , ಮಾಜಿ ಮೇಯರ್ ಸಂದೇಶ ಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಭಾಗಿ.
ಮಾನವ ಸರಪಳಿ ಮಾಡಿ ಬೆಲೆ ಏರಿಕೆ ವಿರುದ್ಧ ಬಿಜೆಪಿ ಆಕ್ರೋಶ
ಮೈಸೂರಿನ ಗಾಂಧಿ ವೃತ್ತದ ಬಳಿ ಮಾನವ ಸರಪಳಿ
ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಕಿಡಿ