ಶ್ರೀ ಶಿವರಾತ್ರೀಶ್ವರ ಮಾದ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು,

ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್. ಟಿ ರವಿಕುಮಾರ್ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು.
ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಎಂ .ಎಸ್ ಕಾಶಿನಾಥ್ ಭಾಜನರಾಗಿದ್ದಾರೆ


ಕಾರ್ಯಕ್ರವದಲ್ಲಿ ಮೈಸೂರು ವಿವಿಯ ಕುಲಪತಿ ಪ್ರೊ.ಎನ್.ಕೆ ಲೋಕನಾಥ್ , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ , ಜೆ.ಎಸ್.ಎಸ್ ಮಹಾವಿದ್ಯ ಪೀಠದ ಹಣಕಾಸು ವಿಭಾಗದ ನಿರ್ದೇಶಕರಾದ ಎಸ್ ಪುಟ್ಟಸುಬ್ಬಪ್ಪ, ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾರ್ಯದರ್ಶಿಯಾದ ರಂಗಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು