ಟಿ.ನರಸೀಪುರ : ನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಹದೇವಪ್ಪ ಇಂದು ಪಟ್ಟಣದ ಮುಸ್ಲಿಂ ಮುಖಂಡರನ್ನು ಬೇಟಿ ಮಾಡಿ ಮಾತುಕತೆ ನಡೆಸಿದರು.

ಪಟ್ಟಣದ ಮಸೀದಿ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು . ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಆದಂತಹ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿ,ತಮ್ಮ ಅವಧಿಯಲ್ಲದ ಕೆಲಸ ಕಾರ್ಯಗಳನ್ನು ಗಮದಲ್ಲಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.