• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಡಿಕೆ ಶಿವಕಮಾರ್ ವಿರುದ್ಧ ತೊಡೆ ತಟ್ಟಿದ ಆರ್ ಅಶೋಕ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ರಾಮನಗರ > ಡಿಕೆ ಶಿವಕಮಾರ್ ವಿರುದ್ಧ ತೊಡೆ ತಟ್ಟಿದ ಆರ್ ಅಶೋಕ್
ಜಿಲ್ಲೆರಾಜಕೀಯರಾಜ್ಯರಾಜ್ಯಧರ್ಮ ಎಕ್ಸ್‌ಕ್ಲೂಸಿವ್ರಾಮನಗರ

ಡಿಕೆ ಶಿವಕಮಾರ್ ವಿರುದ್ಧ ತೊಡೆ ತಟ್ಟಿದ ಆರ್ ಅಶೋಕ್

admin
Last updated: 2023/04/12 at 7:11 AM
admin
Share
1 Min Read
SHARE

ಕನಕಪುರ : ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರುದ್ಧ ವಕ್ಕಲಿಗ ಪ್ರಭಾವಿ ನಾಯಕ ಆರ್.ಅಶೋಕ್ ಅವರನ್ನು ಬಿಜೆಪಿ ಹೈ ಕಮಾಂಡ್ ಕಣಕ್ಕಿಳಿಸುವ ಮೂಲಕ ಡಿಕೆ ಶಿವಕುಮಾರ್ ಅವರಿಗೆ ಪೈಟ್ ಕೊಡಲು ಮುಂದಾಗಿದೆ.

ಶಾತಯ ಗಾತಾಯ ಈ ಬಾರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೋಲಿಸಲೆ ಬೇಕು ಎಂಬ ತೀರ್ಮಾನಕ್ಕೆ ಬಂದಿರುವ ಬಿಜೆಪಿ ಹೈ ಕಮಾಂಡ್ ಅನೇಕ ಬದಲಾವಣೆಗಳನ್ನೂ ತಂದು ಟಿಕೆಟ್ ನೀಡಿದೆ.

ಮುಖ್ಯಮಂತ್ರಿ ರೇಸ್ನಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕುವ ಸಲುವಾಗಿ ಪ್ಲಾನ್ ಮಾಡಿರುವ ಬಿಜೆಪಿ ಆರ್.ಅಶೋಕ್ ಅವರನ್ನು ನಿಲ್ಲಿಸುವ ಮೂಲಕ ಡಿಕೆಶಿ ಅವರಿಗೆ ಚೆಕ್ ಮೇಟ್ ಕೊಟ್ಟಿದೆ. ಬೇರೆ ಕ್ಷೇತ್ರದ ಕಡೆ ಡಿಕೆಶಿ ಹೋಗದಂತೆ ತಡೆಯಲು ಬಿಜೆಪಿ ಈ ಪ್ಲಾನ್ ಮಾಡಿದೆ.

ಪದ್ಮನಾಭನಗರದಲ್ಲಿ ಆರ್.ಅಶೋಕ್ ಗೆಲ್ಲುತ್ತಾರೆ ಜೊತೆಗೆ ಕನಕಪುರದಲ್ಲಿ ನಿಲ್ಲಲ್ಲಿ ಇದರಿಂದ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯ ಬಹುದು ಎಂಬುದು ಬಿಜೆಪಿ ಹೈ ಕಮಾಂಡ್ ಲೆಕ್ಕಾಚಾರ, ಒಂದು ವೇಳೆ ಕನಕಪುರದಲ್ಲಿ ಸೋತರೂ ಮುಂದಿನ ದಿನಗಳಲ್ಲಿ ಬಿಜೆಪಿಯ ಅಲೆಯನ್ನು ಕನಕಪುರದಲ್ಲಿ ತರಬಹುದು ಎಂಬ ತಂತ್ರಗಾರಿಕೆಯು ಕೂಡ ಬಿಜೆಪಿ ಹೈ ಕಮಾಂಡ್ ಮಾಡಿದೆ ಎನ್ನಲಾಗಿದೆ

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Politics R Ashok Kanakapura DK shivakumar Bjp Congress
admin April 12, 2023
Share this Article
Facebook Twitter Whatsapp Whatsapp LinkedIn Copy Link
Previous Article ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸಮರ
Next Article ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಮಾಹಿತಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?