ಕೊಡಗು: ಕೊಡಗು ಕ್ಷೇತ್ರದಲ್ಲಿ ಎರಡು ಮತಕ್ಷೇತ್ರಗಳಿದ್ದು, ಎರಡಕ್ಕೆ ಎರಡರಲ್ಲೂ ಕಾಂಗ್ರೆಸ್ ಭರ್ಜರಿ ಜಯಗಳಿಸಿ, ಬಿಜೆಪಿಯ (BJP) ಭದ್ರಕೋಟೆಯಾಗಿದ್ದ ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ.
ಗೆದ್ದ ಅಭ್ಯರ್ಥಿಗಳು
1) ಮಡಿಕೇರಿ:
ಮಂಥರ್ ಗೌಡ – ಕಾಂಗ್ರೆಸ್
ಪಡೆದ ಮತಗಳು – 83,949