ದೆಹಲಿ : ರಾಜ್ಯ ವಿಧಾನ ಸಭಾ ಚುನಾಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ಮಾತ್ರ ಕಗ್ಗಂಟಗಿತ್ತು ಆದರೆ ಇದೀಗ ಸಿದ್ದರಾಮಯ್ಯ ಸಿಎಂ ಹಾಗೂ ಡಿಕೆ ಶಿವಕುಮಾರ್ ಡಿಸಿಎಂ ಆಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಧ್ಯರಾತ್ರಿ ಟ್ವೀಟ್ ಮಾಡಿರುವ ಸುರ್ಜೆವಾಲ ಮೇ 20 ರಂದು ಸಿದ್ದು ಹಾಗೂ ಡಿಕೆಶಿ ಸಿಎಂ ಹಾಗೂ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.