ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ವಿಧಿವಶರಾಗಿದ್ದಾರೆ .
ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇನ್ನಿಲ್ಲ ಎಂಬ ಸುದ್ದಿ ಕೆಲ ವಾರಗಳ ಹಿಂದೆ ಎಲ್ಲಾ ಕಡೆ ಹರಿದಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಶರತ್ ಬಾಬು ಕುಟುಂಬಸ್ಥರು ಬಾಬು ಆಸ್ಪತ್ರೆಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದರು.
ಇದೀಗ ಅನಾರೋಗ್ಯದಿಂದ ಚೇತರಿಕೆ ಕಾಣದೆ ಶರತ್ ಬಾಬು ನಿಧಾನರಾಗಿದ್ದಾರೆ .ಶರತ್ ಬಾಬು ಕನ್ನಡ ತಮಿಳು ತೆಲುಗು ಸೇರದಂತೆ ಎಲ್ಲಾ ಭಾಷೆಗಳಲ್ಲೂ ಅಭಿಮಾನಿಗಳನ್ನು ಹೊಂದಿದ್ದಾರೆ. ಸಿನಿ ತಾರೆಯರು ಶರತ್ ಸಾವಿನ ವಿಚಾರ ತಿಳಿದು ಕಂಬನಿ ಮಿಡಿದಿದ್ದಾರೆ