ಬೆಂಗಳೂರು : ಮಾಜಿ ಸಿಎಂ ಡಿ.ದೇವರಾಜ್ ಅರಸು 41ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಅರಸುರವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.
ವಿಧಾನಸೌಧ ಪಶ್ಚಿಮದ್ವಾರದ ಬಳಿ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಪುಷ್ಪಾರ್ಚನೆ ಬಳಿಕ ಗಿಡ ನೆಟ್ಟ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದರು.
ಸಿಎಂ ಸಿದ್ದರಾಮಯ್ಯಗೆ ಸಚಿವ ಸಂಪುಟ ಸದಸ್ಯರು ಸಾಥ್ ನೀಡಿದರು