ಮೈಸೂರು : ಆಷಾಡ ಮಾಸದ ಕೊನೆ ಶುಕ್ರವಾರ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಪ್ರಸಾದ ವಿತರಣೆ ಕಾರ್ಯಕ್ರಮ ಸುತ್ತೂರು ಶ್ರೀ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಭಕ್ತರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಪ್ರಸಾದ ವಿತರಿಸಿದರು.
ಆಷಾಡ ಮಾಸದ ಕೊನೆ ಶುಕ್ರವಾರದ ಹಿನ್ನಲೆ
ಶ್ರೀ ಮಠದಿಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡುತ್ತಿದ್ದೇವೆ.
ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಲಿ ಎಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಹೇಳಿದರು.