ಮೈಸೂರು : ಜಿ-20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡುವ ಹಿನ್ನಲೆ
ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆನಿರ್ಬಂಧ ವಿಧಿಸಲಾಗಿದೆ.
ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಆ 01/08/2023 ರಂದು ಮಧ್ಯಾಹ್ನ 2.30 ರಿಂದ ಮೈಸೂರು ಅರಮನೆಗೆ ನಿರ್ಬಂಧ ವಿಧಿಸಲಾಗಿದೆ.
ಆ 02/08/2023 ರಂದು ರಾತ್ರಿ 7 ರಿಂದ 8 ರವರೆಗೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೀಕ್ಷಣೆಗೂ ನಿರ್ಬಂಧ ವಿಧಿಸಲಾಗಿದೆ…