ಮೈಸೂರು : ನಗರದ ಕೆ.ಆರ್ ಮೊಹಲ್ಲಾದಲ್ಲಿ ಸರಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ.
ಮಹಿಳೆಯರು ವಾಕಿಂಗ್ ಮಾಡುವಾಗ ಸರಕಳ್ಳತನಕ್ಕೆ ಯತ್ನ ಕಳ್ಳ ಯತ್ನ ಮಾಡಿದ್ದಾನೆ.ಕಳ್ಳನ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುವಾಗ ಕೃತ್ಯ ಮಹಿಳೆಯರನ್ನು ಫಾಲೋ ಮಾಡಿದ ಅಪರಿಚಿತ ಯುವಕ ಸಮಯ ನೋಡಿ ಸರ ಕಸಿಯಲು ಯತ್ನ ಮಾಡಿದ್ದಾನೆ ಈ ವೇಳೆ ಮಹಿಳೆ ಕೂಗಿಕೊಂಡಿದ್ದಾರೆ
ತಕ್ಷಣ ಅಲ್ಲಿಂದ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ ಸದ್ಯ
ಕೆ.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.