ಮೈಸೂರು : ದಿನೇ ದಿನೇ ಹೆಚ್ಚುತ್ತಿರುವ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಆನ್ಲೈನ್ ಮೂಲಕ ಎಂಎಲ್ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಖಾತೆಗೆ ಕನ್ನ ಹಾಕಿರುವ ಘಟನೆ ನಡೆದಿದೆ.
1.99 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿರುವ ಅಪರಿಚಿತ ವ್ಯಕ್ತಿ. ಎಟಿಎಂಗೆ ಹಣ ಡ್ರಾ ಮಾಡಲು ಹೋಗಿದ್ದ ಅಮಿತ್ಹಣ ಬಾರದ ಹಿನ್ನೆಲೆ ಕಸ್ಟಮರ್ ಕೇರ್ ನಂಬರ್ಗೆ ಕರೆಗೂಗಲ್ನಲ್ಲಿ ನಂಬರ್ ಹುಡುಕಿ ಕರೆ
ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ ಬ್ಯಾಂಕ್ ಖಾತೆ ವಿವರ ಪಡೆದು ಹಣ ಲಪಟಾಯಿಸಿದ್ದಾನೆ ಈ ಬಗ್ಗೆ
ಸೈಬರ್ ಠಾಣೆಗೆ ಅಮಿತ್ ದೇವರಹಟ್ಟಿ ದೂರು ನೀಡಿದ್ದಾರೆ