ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ನಾನು ಟಿಕೆಟ್ ಕೇಳೋಣ ಅಂದುಕೊಂಡಿದ್ದೀನಿ, ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ.ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಆಗಿದೆ
ಅದು ಒಳ್ಳೆಯದೆ.ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ.
ಡಿಕೆ ಶಿವಕುಮಾರ್ ನಾನು ಒಳ್ಳೆಯ ಸ್ನೇಹಿತರು.
ಈಗ ಅವರು ರಾಜ್ಯದ ಡಿಸಿಎಂ ಆಗಿದ್ದಾರೆ.
ಅವರನ್ನು ಭೇಟಿ ಮಾಡೋದು ತಪ್ಪಾ ಎಂದು ಎಂಎಲ್ ಸಿ ಎಚ್ ವಿಶ್ವನಾಥ್ ಪ್ರಶ್ನಿಸಿದರು