ಮೈಸೂರು : ಎರೆಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಹಿನ್ನಲೆ ಸ್ಥಳದಲ್ಲೇ ಇಬ್ಬರ ಸಾವಿಗೀಡಗಿದ್ದು ಓರ್ವ ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ.
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ದೇವಲಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ನೆಮ್ಮನಹಳ್ಳಿ ಗ್ರಾಮದ ದೇವೇಶ,ಪ್ರಕಾಶ್ ಮೃತ ದುರ್ದೈವಿಗಳು. ಶೃತಿ ಗಂಭೀರ ಗಾಯಗೊಂಡ ಮಹಿಳೆ.ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಸರಗೂರು ಠಾಣೆ ಪೋಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ

