ಮೈಸೂರು : ನಾಳೆಯಿಂದ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಹಿನ್ನಲೆ ಪೂರ್ವಾನುಮತಿ ಇಲ್ಲದೆ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳಬಾರದು ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.
ದಿನಾಂಕ 27ರಿಂದ 30ರ ತನಕ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ.28ರಂದು ಮೈಸೂರಿನಲ್ಲಿ ಕೆಡಿಪಿ ಸಭೆ ನಡೆಸಲಿರುವ ಸಿಎಂ.ಮೈಸೂರಿನ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆ.30ರಂದು ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ.
ದಿನಾಂಕ 27ರಿಂದ 30ರ ತನಕ 3ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ.