ಮೈಸೂರು : ಈ ಬಾರಿಯ ದಸರಾ ಮಹೋತ್ಸವ ಹಂಸಲೇಖರಿಂದ ಉದ್ಘಾಟನೆ ಮಾಡಿಸುತ್ತೇವೆ ಎಂದು
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖರಿಂದ ಈ ಬಾರಿಯ ದಸರ ಉದ್ಘಾಟನೆ ಈ ಹಿಂದೆ 412 ನೇ ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮೂರ್ಮು ಉದ್ಘಾಟನೆ ಮಾಡಿದ್ರು, ಈಗ 413 ದಸರಾವನ್ನು ಹಂಸಲೇಖ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ತಿಳಿಸಿದರು