ಮೈಸೂರು : ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆ.
ರಾಜ್ಯದ ಹಲವು ಜಿಲ್ಲೆಗಳಿಂದ ಫಲಾನುವಿಗಳು ಆಗಮಿಸಿಸುತ್ತಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ.ಈ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಆಗಮಿಸುತ್ತಿರುವ ಫಲಾನುಭವಿಗಳು.
ಸುಮಾರು 2 ಸಾವಿರ ಬಸ್ ಗಳಲ್ಲಿ ಮೈಸೂರಿಗೆ ಆಗಮಿಸುತ್ತಿರುವ ಫಲಾನುಭವಿಗಳು.
ಕಾರ್ಯಕ್ರಮ ಆಗಮಿಸುವ ಎಲ್ಲಾ ಫಲಾನುಭವಿಗಳಿಗೆ ಊಟ ತಿಂಡಿ ನೀರಿನ ವ್ಯವಸ್ಥೆ.ಆಯಾ ಬಸ್ ಗಳಲ್ಲೆ ತಿಂಡಿ ಪೊಟ್ಟಣಗಳನ್ನು ಕೊಡುವ ವ್ಯವಸ್ಥೆ ಮಾಡಿಕೊಂಡಿರುವ ಅಧಿಕಾರಿಗಳು.