ಮಂಡ್ಯ : ಸಾವಿನಲ್ಲೂ ಯುವಕನೊಬ್ಬ ಸಾರ್ಥಕತೆ ಮೆರೆದಿದ್ದಾನೆ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗದಾನ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21).ಆರು ದಿನಗಳ ಹಿಂದೆ ಅಪಘಾತವಾಗಿತ್ತು.ಪಾಂಡವಪುರ ರೈಲ್ವೆ ಸ್ಟೇಷನ್ ಬಳಿ ಅಪಘಾತವಾಗಿತ್ತು. ಮೈಸೂರಿನ ಖಾಸಗಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಚಿಕಿತ್ಸೆ ಫಲಿಸದೆ ಮೃತಟ್ಟಿದ್ದಾನೆ ಈಗ ಪೋಷಕರ ಅಪ್ಪಣೆ ಮೇರೆಗೆ ಯುವಕನ ಅಂಗಾಂಗ ದಾನ ಮಾಡಲಾಗಿದೆ