ಮೈಸೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪ ಅವರು ನಮ್ಮ ಪಕ್ಷದ ಪ್ರಶ್ನಾತಿತ ನಾಯಕರುಏಕಾಂಗಿಯಾಗಿ ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆ
ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಕಾರಣ
ಅವರೇ ಈ ಹೇಳಿಕೆ ನೀಡಿದ್ದಾರೆ ಎಂದರೆ ನಮ್ಮ ಅದಕ್ಕೆ ಸಹಮತವಿದೆ ರಾಜ್ಯದಲ್ಲಿ ಎರಡೆರಡು ಭಾರಿ ಬಿಜೆಪಿಯನ್ನೂ ಅಧಿಕಾರಕ್ಕೆ ತಂದವರು ಯಡಿಯೂರಪ್ಪ
ಕೇಂದ್ರ ನಾಯಕರ ಜೊತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬಂದಿರುತ್ತಾರೆ ಅವರು ಏನೇ ನಿರ್ಧಾರ ತೆಗೆದುಕೊಂಡರು ನಮ್ಮ ಬೆಂಬಲ ಸದಾ ಇದ್ದೇ ಇರುತ್ತೆ
ಯಡಿಯೂರಪ್ಪ ಸಾಹೇಬ್ರು ಏನೇ ನಿರ್ಧಾರ ತೆಗೆದುಕೊಂಡಿದ್ದರು ಪಕ್ಷದ ಹಿತದೃಷ್ಟಿಯಿಂದಲೆ ಯೋಚಿಸಿಯೇ ತೀರ್ಮಾನ ಕೈಗೊಂಡಿರುತ್ತಾರೆ ಎಂದರು.
ರಾಜ್ಯದ ಜನ ಪ್ರಜ್ಞಾವಂತರು ಕೆಲವೊಮ್ಮೆ ಯಮರುತ್ತಾರೆ
ವಿಧಾನಸಭೆಯಲ್ಲಿ ಗ್ಯಾರೆಂಟಿ ಯೋಜನೆಗೆ ಜನ ಯಮರಿದ್ದರುಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು
ರಾಜ್ಯದ ಜನಕ್ಕೆ ಈಗ ತಪ್ಪಿನ ಅರಿವಾಗಿದೆ
ಲೋಕಸಭಾ ಚನಾವಣೆಯಲ್ಲಿ ಬಿಜೆಪಿಗೆ ಜನರು ಮತ ನೀಡುತ್ತಾರೆಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರೆ ಎಂದು
ಸಂಸದ ಪ್ರತಾಪ್ ಸಿಂಹ ತಿಳಿಸಿದರು