ಮೈಸೂರು : ಮೈವಿವಿ ಕುಲಪತಿ ಪ್ರೊ.ಲೋಕನಾಥ್ ನೇಮಕ ರದ್ದು. ನೂತನ ಕುಲಪತಿ ನೇಮಕಕ್ಕೆ ಜಾಹಿರಾತು, ಶೋಧನಾ ಸಮಿತಿ ರಚನೆಗೆ ಕೋರ್ಟ್ ಆದೇಶ. ಲೋಕನಾಥ್ ನೇಮಕ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಪ್ರೊ.ಶರತ್ ಅನಂತಮೂರ್ತಿ. ಈ ಹಿಂದೆ ಪ್ರೊ.ಶಶಿಧರ ಪ್ರಸಾದ್ ನೇಮಕ ಸಹ ಇದೇ ರೀತಿ ರದ್ದಾಗಿತ್ತು. ಪ್ರೊ.ಶಶಿಧರ ಪ್ರಸಾದ್
ಲೋಕನಾಥ್ ಅವರಿಗೆ ಸಂಶೋದನಾ ಮಾರ್ಗದರ್ಶಕರಾಗಿದ್ದರು. ಇದೀಗ ಅವರ ಶಿಷ್ಯ ಡಾ.ಲೋಕನಾಥ್ ಅವರು ಸಹ ಕುಲಪತಿ ಹುದ್ದೆ ಕಳೆದುಕೊಂಡಿರುವುದು ಕಾಕತಾಳೀಯ.
ಮೈಸೂರು ಕುಲಪತಿ ಪ್ರೊ.ಲೋಕನಾಥ್ ನೇಮಕ ರದ್ದು ಕೋರ್ಟ್ ಆದೇಶ
Leave a comment
Leave a comment