ಮೈಸೂರು : ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನಲೆ.ರಾಜ್ಯದ ಎಲ್ಲೆಡೆ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅಂತೆಯೇ
ಮೈಸೂರಿನಲ್ಲಿಯು ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಮೈಸೂರಿನ ಒವೆಲ್ಸ್ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಆಯೋಜನೆ
ಸಂವಿಧಾನ ಪೀಠಿಕೆಯಾನ್ನು ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಭೋದನೆ ಮಾಡಿದರು. ಬಳಿಕ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಹಂಗಾಮಿ ಮೇಯರ್ ಶಿವಕುಮಾರ್,ಉಪಮೇಯರ್ ರೂಪ,ಜಿಪಂ ಸಿಇಒ ಗಾಯತ್ರಿ,ಪಾಲಿಕೆ ಆಯುಕ್ತ ಶರೀಫ್,ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ರಂಗೇಗೌಡ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗಿ.
ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮಕ್ಕೆ ಗೈರಾದ ಜಿಲ್ಲೆಯ ಶಾಸಕರು,ಸಂಸದರು.