ಚಾಮರಾಜನಗರ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಲ್ಲಮ್ಮನಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದು ಎಂಬುವರಿಗೆ ಸೇರಿದ ಹಸುಗಳು.
ಬಂಡಿಪುರ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮದಲ್ಲಿ ಘಟನೆ.ಎರಡು ಲಕ್ಷ ಮೌಲ್ಯದ ಹಸುಗಳು ಕಳೆದುಕೊಂಡು ಕಂಗಾಲಾದ ರೈತ. ಗುಂಡ್ಲುಪೇಟೆ ಬಫರ್ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ
ಸೂಕ್ತ ಪರಿಹಾರದ ಕೊಡಿಸುವ ಭರವಸೆ ನೀಡಿದ್ದಾರೆ