ಮೈಸೂರು : ನಾಳಿನ ಕರ್ನಾಟಕ ಬಂದ್ ಗೆ ಯಶಸ್ವಿಗೆ ಗುಲಾಬಿ ಹೂವುಗಳನ್ನು ನೀಡಿ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ವಿಷ್ಣುವರ್ಧನ್ ಅಭಿಮಾನಿಗಳು ಮೈಸೂರಿನಲ್ಲಿ ಮನವಿ ಮಾಡಿದ್ದಾರೆ.
ಮೈಸೂರಿನ ದೇವರಾಜ ಅರಸು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿಗಳಿಗೆ ತೆರಳಿ ಗುಲಾಬಿ ಹೂ ಬಂದ್ ಗೆ ಸಹಕರಿಸುವಂತೆ ಮನವಿ.ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಮನವಿ.ರಸ್ತೆ ಬದಿಗಳಲ್ಲಿ ಸಾಗುತ್ತಿದ್ದ ಸಾರ್ವಜನಿಕರಿಗೂ ಗುಲಾಬಿ ಹೂವುಗಳನ್ನ ನೀಡಿ ನಾಳಿನ ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದ ವಿಷ್ಣುವರ್ಧನ್ ಅಭಿಮಾನಿ ಬಳಗದ ಸದಸ್ಯರು.