ಮೈಸೂರು : ನಾಳೆ ಕರ್ನಾಟಕ ಬಂದ್ ಹಿನ್ನೆಲೆ. ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯದ ಸುತ್ತಮುತ್ತ ನಿಷೇದಾಜ್ಞೆ ಜಾರಿ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇದಾಜ್ಞೆ ಜಾರಿ.ಜಲಾಶಯ ಸುತ್ತಮುತ್ತ ಇಂದು ಸಂಜೆ 5 ಗಂಟೆಯಿಂದ ನಾಳೆ ಸಂಜೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ.ಕಬಿನಿ ಜಲಾಶಯ ಮುತ್ತಿಗೆಗೆ ಕರೆ ಕೊಟ್ಟಿದ್ದ ರೈತರು.ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಲಾಶಯ ಸುತ್ತಮುತ್ತ ನಿಷೇದಾಜ್ಞೆ ಜಾರಿ.
ಮೈಸೂರು ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಆದೇಶ.