ಮೈಸೂರು : ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಗೂಳೂರು ಗ್ರಾಮದಲ್ಲಿ ನಡೆದಿದೆ. ರೇಣುಕಾ (17)ಆತ್ಮಹತ್ಯೆಗೆ ಶರಣಾದ ಬಾಲಕಿ.
ಗೋಳೂರು ಗ್ರಾಮದ ಮಹದೇವು ಪುತ್ರಿ ರೇಣುಕಾ.
ನಂಜನಗೂಡು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ.
ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಹೊಟ್ಟೆನೋವಿನಿಂದ ಆತ್ಮಹತ್ಯೆ ಶಂಕೆ.ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ