ಮೈಸೂರು : ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಗೌಡಿಮಾಚನಾಯಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಸರ್ವೆ 3 ಜಮೀನಿನ ಬೇಲಿಗೆ ಅಕ್ರಮವಾಗಿ ಹಾಯಿಸಲಾಗಿದ್ದ ವಿದ್ಯುತ್.ಇದರಿಂದ ವಿದ್ಯುತ್ ಸ್ಪರ್ಶಿಸಿ
25 ವರ್ಷದ ಕಾಡಾನೆ ಸಾವು.ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ.ಅರಣ್ಯಧಿಕಾರಿಗಳಿಂದ ಆನೆಯ ಮರಣೋತ್ತರ ಪರೀಕ್ಷೆ.ಈ ಬಗ್ಗೆ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ