ಚಾಮರಾಜನಗರ : ಶಿವಮೊಗ್ಗ ಗಲಾಟೆ ವಿಚಾರ
ಚಾಮರಾಜನಗರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಎಂದು ಹೇಳಿದರು.
ಔರಂಗಜೇಬ್ನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆ
ಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆ
ಹಿಂದೂಗಳ ರಕ್ತ ಬೀಳುತ್ತದೆ ಎಂದು ಉರ್ದುವಿನಲ್ಲಿ ಬರೆದಿದ್ದಾರೆ ಎನ್ನುವ ಮಾಹಿತಿ ಇದೆ.
ಮುಸಲ್ಮಾನ ಸಮಾಜದ ಮಾನಸಿಕತೆ ಏನು, ಅವರು ಏನು ಮಾಡಲು ಹೊರಟಿದ್ದಾರೆ.ಯಾಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
ಇಡೀ ಶಿವಮೊಗ್ಗವನ್ನು ಹಸಿರುಕರಣ ಮಾಡಿದ್ದಾರೆ
ಅಖಂಡ ಸಾಮ್ರಾಜ್ಯ ಭಾರತವನ್ನು ಆಳಿದ ದೊರೆ ಔರಂಗಜೇಬ್ ಎಂದು ಬರೆದಿದ್ದಾರೆ
ಟಿಪ್ಪು ಫೋಟೋ ಹಾಕಿದ್ದಾರೆ, ಔರಂಗಜೇಬನ ಫೋಟೋ ಹಾಕಿದ್ದಾರೆ. ಅಂದ್ರೆ ನಿಮ್ಮ ಆದರ್ಶ ಪುರುಷ ಯಾರು?
ಹಿಂದೂಗಳ ಮರಣಹೋಮ ಮಾಡಿದವರನ್ನ ಪ್ರದರ್ಶನ ಮಾಡುವ ಕೆಲಸ ಮುಸ್ಲಿಮರು ಮಾಡುತ್ತಿದ್ದಾರೆ
ನಿಮ್ಮ ಆದರ್ಶ ಪುರುಷ ಮೊಹಮದ್ ಪೈಗಂಬರ್ ಆಗಿದ್ದರೆ ನಮಗೆ ಖುಷಿ ನಿಮ್ಮ ಆದರ್ಶ ಪುರುಷ ಅಬ್ದುಲ್ ಕಲಾಂ ಆಗಬೇಕಿತ್ತು, ಆದರೆ ಟಿಪ್ಪು ಸುಲ್ತಾನ್ ಔರಂಗಜೇಬ್ ಆಗಿದ್ದಾರೆ. ಖಡ್ಗ ಪ್ರದರ್ಶನ ಮಾಡುವ ಮೂಲಕ ಸರ್ಕಾರ ಮತ್ತು ಹಿಂದೂಗಳನ್ನು ಹೆದರಿಸಲು ಹೊರಟಿದ್ದೀರಿ
ಇದಕ್ಕೆಲ್ಲ ಸಿದ್ದರಾಮಯ್ಯ ಕುಮ್ಮಕ್ಕು ನೀಡುತ್ತಿದ್ದಾರೆ
ಶಿವಮೊಗ್ಗ ಗಲಾಟೆಗೆ ಪರೋಕ್ಷವಾಗಿ ಸಿಎಂ ವಿರುದ್ಧ ಕಾರಣ ಎಂದ ಶೋಭಾ ಕರಂದ್ಲಾಜೆ ಹೇಳಿದರು.
ಗೃಹ ಸಚಿವ ಜಿ. ಪರಮೇಶ್ವರ್ ಪ್ರರಮೇಶ್ವರ್ ಕುಮ್ಮುಕ್ಕು ಇದೆ
ಹಿಂದೂಗಳ ಅಪಮಾನ ಮಾಡುವ ರೀತಿಯಲ್ಲಿ ರಾಜ್ಯದಲ್ಲಿ ಈದ್ ಮಿಲಾದ್ ನಡೆಯುತ್ತಿದೆ.ವಶಿವಮೊಗ್ಗದ ಎಲ್ಲ ಮುಸಲ್ಮಾನರ ಕೈಯಲ್ಲಿ ಕಲ್ಲು , ತಲವಾರುಗಳಿದ್ದವು. ಅದನ್ನೆಲ್ಲ ಯಾಕೆ ಪೊಲೀಸರು ಗಮನಿಸಲಿಲ್ಲ
ಪೊಲೀಸರ ಕೈ ಕಟ್ಟಿಹಾಕಿದ್ದಾರೆ.ವನಿಮಗೆ ಕೇವಲ ಮುಸಲ್ಮಾನ ಸಮಾಜದಿಂದ ಸರ್ಕಾರ ಅಧಿಕಾರಕ್ಕೆ ಬಂದಿರುವುದಾ,136 ಸೀಟ್ ಬಂದಿದೆ
ಸಿದ್ದರಾಮಯ್ಯರಿಗೆ ಗೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದರು.
ನಮಗೆ ರಕ್ಷಣೆ ನೀಡುವುದು ಯಾರೂ, ಮನೆ ಮೇಲೆ ಕಲ್ಲು ತೂರಾಟ ಆಗಿದೆಯಾಕೆ ಮುಸ್ಲಿಂ ಸಮಾಜ ಓಲೈಸುವ ಕೆಲಸ ಮಾಡುತ್ತಿದ್ದೀರಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದೀರಿ ಈ ಹಿಂದೆ ಕಾಂಗ್ರೆಸ್ ಆಡಳಿತ ಮಾಡಿದಾಗ ಹೀಗೆ ಆಗಿತ್ತುಇದು ಸಿದ್ದರಾಮಯ್ಯ ಕಾಲದ ದುರ್ದೆಸೆ
ಟಿಪ್ಪು ಜಯಂತಿ ಆರಂಭ ಮಾಡಿದ ದಿನದಿಂದ ದುರ್ದೆಸೆ.
ಮಡಿಕೇರಿಯ ಕುಟ್ಟಪ್ಪನ ಹತ್ಯೆಯಿಂದ ಶುರುವಾದ ಹತ್ಯೆಗಳು ಇನ್ನೂ ನಿಂತಿಲ್ಲ ಎಂದರು.
ಗೃಹ ಸಚಿವ ಜಿ. ಪರಮೇಶ್ವರ್ ಅವರ ಇದು ಸಣ್ಣ ಘಟನೆ ಹೇಳಿಕೆ ವಿಚಾರ
ನಿಮ್ಮ ಮನೆ ಮುಂದೆ ಈ ರೀತಿ ಮಾಡಿದ್ರೆ ನೀವು ಬಿಡುತ್ತಿದ್ದರಾ ? ಬೇಜವಾಬ್ದಾರಿಯ ಸರಕಾರದಿಂದ ಹಿಂದೂಗಳನ್ನು ಕಳೆದುಕೊಳ್ಳುತ್ತಿದ್ದೇವೆ
ಇದು ತುಘಲಕ್ ಸರ್ಕಾರ ಸಿದ್ದು ಇದಕ್ಕೆ ಉತ್ತರ ಹೇಳಬೇಕು ಗಲಾಟೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವೆಂದರೆ ಸಿದ್ದರಾಮಯ್ಯ ಅವರನ್ನ ಸುಮ್ಮನೆ ಬಿಡಲ್ಲ ಎಂದು ಸಿಎಂ
ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಎಚ್ಚರಿಕೆ ನೀಡಿದರು.
ಶಿವಮೊಗ್ಗ ಗಲಾಟೆ ಪೂರ್ವನಿಯೋಜಿತ ಎನ್ನುವ ವಿಚಾರ
ಈದ್ ಮಿಲಾದ್ ಆಚರಣೆ ಒಂದೇ ದಿನ ನಡೆಯಬೇಕಿತ್ತು
ಆದ್ರೆ ಒಂದು ದಿನ ಬಿಟ್ಟು ಇನ್ನೊಂದು ದಿನ ಮಾಡುತ್ತಿದ್ದೀರಾ
ಬೇರೇ ಜಿಲ್ಲೆಯ ಜನರು ಅಲ್ಲಿಗೆ ಬರಬೇಕು, ಗಲಾಟೆ ಆಗಬೇಕು ಎನ್ನುವುದು ನಿಮ್ಮ ಉದ್ದೇಶವಾ
ಕುಟ್ಟಪ್ಪನ ಹತ್ಯೆ ಆದಾಗ ಅಲ್ಲಿ ಕೇವಲ ಮಡಿಕೇರಿ ಜನ ಅಲ್ಲಿ ಇರಲಿಲ್ಲಕೇರಳ, ಶಿವಮೊಗ್ಗ, ಮಂಗಳೂರು, ಭಟ್ಕಳದಿಂದ ಬಂದಿದ್ದರು ಈಗಲೂ ಅದೇ ರೀತಿ ಆಗಿದೆ.
ವಾಹನದಲ್ಲಿ ಹೊರಗಡೆಯಿಂದ ಜನರು ಬರುತ್ತಿದ್ದಾರೆ
ಪೊಲೀಸರು ಏನು ಮಾಡುತ್ತಿದ್ದಾರೆ ಇದಕ್ಕೆ ಉತ್ತರ ಸರ್ಕಾರ ಹೇಳಬೇಕಿದೆ ಎಂದರು