ಮೈಸೂರು : ಔಷಧಿ ತೆಗೆದುಕೊಳ್ಳಲು ಬಂದಾಗಲೇ ಹೃದಯಾಘಾತ ಮೈಸೂರಿನಲ್ಲಿ ಮೆಡಿಕಲ್ ಸ್ಟೋರ್ ಬಳಿ ಕುಸಿದ ಸಾವು ಜಗದೀಶ್ 38 ಹೃದಯಾಘಾತದಿಂದ ಸಾವು
ಉದಯಗಿರಿ ಮೆಡಿಕಲ್ ಸ್ಟೋರ್‌ನಲ್ಲಿ ಘಟನೆ
ಜಗದೀಶ್ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಮೆಡಿಕಲ್ ಸ್ಟೋರ್‌ಗೆ ತೆರಳಿದ್ದ ಜಗದೀಶ್ ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್, ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ