ಮೈಸೂರು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ ಸಂಪೂರ್ಣ ಶಾಸ್ತ್ರೋಕ್ತವಾಗಿ ಸಿಂಹಾಸನ ಜೋಡಣೆ.
ಈ ಮೂಲಕ ಮೈಸೂರು ಅರಮನೆಯಲ್ಲಿ ನವರಾತ್ರಿ ಸಿದ್ದತೆ ಆರಂಭ, ಅ 15ಕ್ಕೆ ನವರಾತ್ರಿ ಮೊದಲ ದಿನ ಖಾಸಗಿ ದರ್ಬಾರ್ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿ ಕಲೆ ಕಟ್ಟಿದ ದಸರಾ

