ಮೈಸೂರು : ತಹಶಿಲ್ದಾರ್ ಕರ್ತವ್ಯಕ್ಕೆ ಅಡ್ಡಿ ಆರೋಪ ಪ್ರಕರಣ ದಾಖಲಾಗಿದೆ.ಪಿರಿಯಾಪಟ್ಟಣ ತಹಶಿಲ್ದಾರ್ ಅಹಮದ್ ಅವರು ದೂರು ಕೊಟ್ಟಿದ್ದಾರೆ.
ಪಿರಿಯಾಪಟ್ಟಣದ ದೊಡ್ಡಯ್ಯ ಜಗದೀಶ್ ವಿರುದ್ದ ದೂರು
ಕಚೇರಿಗೆ ಬಂದು ಕರ್ತವ್ಯಕ್ಕೆ ಅಡ್ಡಿ ಮಾಡುತ್ತಿದ್ದಾರೆ,
ಅರಣ್ಯ ಭೂಮಿ ಜನರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಹಿಂಬರಹ ನೀಡಿದರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ಕೊಟ್ಟಿದ್ದಾರೆ. ತಹಶೀಲ್ದಾರ್ ಪರ ಸಾರ್ವಜನಿಕರು ನಿಂತಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ