ಮೈಸೂರು : ಆಶ್ರಯ ಸಮಿತಿ ಅಧ್ಯಕ್ಷ ಡಾ ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರ ವ್ಯಾಪ್ತಿಯ ಹುಣಸೂರು,ಬಿಳಿಗೆರೆಹುಂಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿದರು.
ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದ ಯತೀಂದ್ರ.
ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ತಲುಪಿಸಲು ಕೆಲಸ ಮಾಡಿ.ಅನೇಕ ಜನರಿಗೆ ಗೃಹಲಕ್ಷ್ಮಿ ಯೋಜನೆ ಹಣ ತಲುಪಿಲ್ಲ.ಅಂತಹವರ ಮಾಹಿತಿ ಕಲೆ ಹಾಕಬೇಕು.ಏನಾದ್ರು ತಾಂತ್ರಿಕ ದೋಷ ಇದ್ದರೆ ಸರಿಪಡಿಸಿ.
ಸಾರ್ವಜನಿಕರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಎಂದು
ಅಧಿಕಾರಿಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ತಾಕೀತು ಮಾಡಿದರು