ಮೈಸೂರು : ಹೆಚ್ ಡಿ ಕೋಟೆ ತಾಲ್ಲೂಕು ದೇವರಾಜನಗರ ಗ್ರಾಮದಲ್ಲಿ ಮತ್ತೊಂದು ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ದೇವರಾಜನಗರ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಕಾಟದಿಂದ ಬೆಸ್ತತ್ತಿದ್ದ ಜನರು, ಅಲ್ಲದೆ ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ಮಾಡುತ್ತಿದ್ದ ಚಿರತೆ.
ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದ ಗ್ರಾಮಸ್ಥರು
ಗ್ರಾಮದ ಪ್ರಶಾಂತ್ ಎಂಬುವವರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು.
ಬೋನು ಇಟ್ಟ ಒಂದು ದಿನದಲ್ಲಿ ಬೋನಿಗೆ ಬಿದ್ದ ಚಿರತೆ
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ
ಬೋನಿಗೆ ಬಿದ್ದ ಚಿರತೆ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಿದ್ದಾರೆ