ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ
ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ಗೆ ಪತ್ರ ಬರೆದಿದ್ದರು.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಅದರಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ
ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್