• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮನೋರಂಜನ್ ಪ್ರತಾಪ್ ಸಿಂಹ ಜೊತೆ ನಿಕಟ ಸಂಪರ್ಕ ಹೊಂದಿದ್ದ – ಎಂ. ಲಕ್ಷ್ಮಣ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಮನೋರಂಜನ್ ಪ್ರತಾಪ್ ಸಿಂಹ ಜೊತೆ ನಿಕಟ ಸಂಪರ್ಕ ಹೊಂದಿದ್ದ – ಎಂ. ಲಕ್ಷ್ಮಣ್
ಜಿಲ್ಲೆಮೈಸೂರುರಾಜಕೀಯರಾಜ್ಯ

ಮನೋರಂಜನ್ ಪ್ರತಾಪ್ ಸಿಂಹ ಜೊತೆ ನಿಕಟ ಸಂಪರ್ಕ ಹೊಂದಿದ್ದ – ಎಂ. ಲಕ್ಷ್ಮಣ್

admin
Last updated: 2023/12/14 at 9:26 AM
admin
Share
2 Min Read
SHARE

ಮೈಸೂರು : ಕೇಂದ್ರ ಭದ್ರತಾ ಲೋಪಕ್ಕೆ ಸಂಬಂಧ ಪಟ್ಟಂತ ವಿಚಾರಕ್ಕೆ ನಮ್ಮಲ್ಲಿ ಸೂಕ್ತ ದಾಖಲೆಗಳಿವೆ.
ಮನೋರಂಜನ್ ಮೈಸೂರಿನಲ್ಲಿ ಹುಟ್ಟಿ ಬೆಳೆದ ವ್ಯಕ್ತಿ.
ಇವನು ಸಂಸದ ಪ್ರತಾಪ್ ಸಿಂಹನ ಜೊತೆ ನಿಕಟ ಸಂಪರ್ಕದಲ್ಲಿದ್ದ ವ್ಯಕ್ತಿ.ಸಾಗರ್ ಶರ್ಮ,ಮನೋರಂಜನ್ ಅವರಿಗೆ ಸ್ವತಃ ತಮ್ಮ ಹಸ್ತಾಕ್ಷರದಿಂದ ಸಹಿ ಮಾಡಿಕೊಟ್ಟಿರುವ ಪಾಸ್ ಗಳವು.ಇದರ ಬಗ್ಗೆ ಹೆಚ್ಚಿನ ತನಿಖೆ ಆಗಬೇಕು.ಅವರ ಕಚೇರಿಗಳನ್ನು ಸೀಜ್ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.


ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಒಂದು ಘಟನೆಯನ್ನು ಬಿಜೆಪಿಯವರು ಲಘುವಾಗಿ ಪರಿಗಣಿಸುತ್ತಿದ್ದಾರೆ.ಇದರ ಬಗ್ಗೆ ಯಾರೂ ತುಟಿ ಬಿಚ್ಚುತ್ತಿಲ್ಲ.
ಘಟನೆ ನಡೆದು 24 ಗಂಟೆ ಆದರೂ ಬಿಜೆಪಿ ನಾಯಕರು ಯಾರೂ ಮಾತಾನಾಡುತ್ತಿಲ್ಲ.ಪ್ರತಾಪ್ ಸಿಂಹ ಅವರಿಗೆ ಮಾನ ಮರ್ಯಾದೆ ಇದ್ದರೆ ಒಂದು ಟ್ವೀಟ್ಮೂಲಕವಾದರೂ ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು.ಪ್ರತಾಪ್ ಎಲ್ಲಿದ್ದಾರೆ ಎನ್ನೋದೆ ಗೊತ್ತಿಲ್ಲ.ಯಾವಾಗಲೂ ಫೇಸ್ ಬುಕ್ ಲೈವ್ ಬರ್ತಾ ಇದ್ದ ವ್ಯಕ್ತಿ ಎಲ್ಲಿ ಕಾಣೆಯಾಗಿದ್ದಾರೆ
ಈ ಕೂಡಲೇ ನೀವು ಎಲ್ಲೇ ಇದ್ದರೂ ಘಟನೆ ಕುರಿತು ಸ್ಪಷ್ಟನೆ ಕೊಡಬೇಕು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.


ಪ್ರಕರಣದಲ್ಲಿ ಒಬ್ಬ ಏನಾದರೂ ಮುಸ್ಲಿಂ ಸಮುದಾಯದ ವ್ಯಕ್ತಿ ಇದ್ದರೆ ಇಡೀ ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದರು.ಈಗ ಯಾಕೆ ಪ್ರಕರಣವನ್ನು ಹಳ್ಳ ಹಿಡಿಯುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.
ಸ್ಮೋಕ್ ಡಬ್ಬಿಗಳನ್ನ ಹೇಗೆ ಒಳ ಭಾಗಕ್ಕೆ ತೆಗೆದುಕೊಂಡು ಹೋದರು.?ಅಂತಹ ಅನಾಹುತ ಆದರೂ ಸ್ಥಳಕ್ಕೆ ಒಬ್ಬ ವೈದ್ಯರೂ ಬರಲಿಲ್ಲ.ಇದರ ಅರ್ಥ ಏನು,ಇದೆಲ್ಲ ಪೂರ್ವ ನಿಯೋಜಿತ ಕೃತ್ಯನಾ.? ಬಿಜೆಪಿ ಮತ್ತು ಪ್ರತಾಪ್ ಸಿಂಹ ಅವರಿಗೆ 10 ಪ್ರಶ್ನೆ ಕೇಳುತ್ತೇನೆ.ನಿಮಗೂ ಮನೋರಂಜನ್ ತಂದೆಗೂ ಏನ್ ಸಂಬಂಧ.?ಐಟಿ ಸೆಲ್ ನಲ್ಲಿ ಮನೋರಂಜನ್ ಕೆಲಸ ಮಾಡುತ್ತಿದ್ದರಾ ಇಲ್ವಾ.?
ನಿಮ್ಮ ಗಮನಕ್ಕೆ ಬಾರದೆ ಪಾಸ್ ಹೇಗೆ ಕೊಟ್ಟಿದ್ದೀರಿ.?
ಅಮಿತ್ ಶಾ ಅವರ ಜೊತೆ ಭೇಟಿ ಮಾಡುವ ಅವಕಾಶ ಮಾಡಿಕೊಟ್ಟಿಲ್ವಾ.?4 ತಿಂಗಳಲ್ಲಿ ಎಷ್ಟು ಬಾರಿ ಮಾಡಿದ್ದೀರಿ.?ಆರ್ಎಸ್ಎಸ್ ಮುಖಂಡರ ಭೇಟಿ ಮಾಡಿಸಿದ್ದೀರಾ ಇಲ್ವಾ.?ನಿಮ್ಮ ದೆಹಲಿಯಲ್ಲಿರುವ ಎಂ ಪಿ ಕ್ವಾರ್ಟರ್ಸ್ ನಲ್ಲಿ ಇವರು ಉಳಿಸುಕೊಂಡಿಲ್ವಾ.?
ಆ ಆರು ಜನರಲ್ಲಿ ದಲಿತರು ಯಾರು.?
ಈ ಕೂಡಲೇ ಸಂಸದ ಪ್ರತಾಪ್ ಸಿಂಹ ಅವರನ್ನು ಸಂಸತ್ ಸ್ಥಾನದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.


ಇಲ್ಲಿವರೆಗೂ ಎಫ್ .ಐ.ಆರ್ ಯಾಕೆ ದಾಖಲಾಗಿಲ್ಲ ಯಾಕೆ.?ಯಾವ ಸೆಕ್ಷನ್ ಹಾಕಿದ್ದೀರ ಅಂತ ಜನರ ಮುಂದಿಡಿ.ಘಟನೆ ಕುರಿತು ಒಂದು ಸಂಪೂರ್ಣ ತನಿಖೆ ಆಗಬೇಕು.ಪೋಲಿಸ್ ನವರು ಯಾರ ಪರನೂ ಬೇಡ ವಿರೋಧನೂ ಬೇಡ ನಿಮ್ಮ ಕೆಲಸ ನೀವು ಮಾಡಿ.
ಪ್ರತಾಪ್ ಸಿಂಹ ಅವರ ಕಚೇರಿ ಮುತ್ತಿಗೆಗೆ ಯಾಕೆ ಅವಕಾಶ ಮಾಡಿಕೊಡಲಿಲ್ಲ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru Prathapsimha congress bjp jds Mlakshman
admin December 14, 2023
Share this Article
Facebook Twitter Whatsapp Whatsapp LinkedIn Copy Link
Previous Article ಲೋಕ ಭದ್ರತಾ ಲೋಪ ಪ್ರತಾಪ್ ಸಿಂಹ ವಿರುದ್ಧ ಕ್ರಮ ತೆಗೆದುಕೊಳ್ಳಿ – ಯತೀಂದ್ರ ಸಿದ್ದರಾಮಯ್ಯ
Next Article ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು – ಸಿಎಂ ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?